Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸೋನು‌ ನಿಗಮ್ ಕನ್ನಡ ಚಿತ್ರರಂಗದಿಂದ ಬ್ಯಾನ್‌!?
  • Bangalore
  • Front news
  • State

ಸೋನು‌ ನಿಗಮ್ ಕನ್ನಡ ಚಿತ್ರರಂಗದಿಂದ ಬ್ಯಾನ್‌!?

admin May 3, 2025
Spread the love

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ಹೇಳಿದ್ದು, ಇದೀಗ ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.

ಹೌದು, ಕನ್ನಡ ಚಿತ್ರರಂಗದಲ್ಲಿ ಹಲವಾರು ಅದ್ಭುತ ಕನ್ನಡ ಹಾಡುಗಳನ್ನು ಹಾಡಿದ ಖ್ಯಾತ ಗಾಯಕ ಸೋನು ನಿಗಮ್ ಅವರು ಇತ್ತೀಚಿಗೆ ಬೆಂಗಳೂರಿನ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆಯ ಬಗ್ಗೆ ರಾಜ್ಯದಲ್ಲಿ ಕನ್ನಡಿಗರನ್ನು ಕೆರಳಿಸಿತ್ತು.

ಕನ್ನಡದ ಬಗ್ಗೆ ಅವಹೇಳನಕಾರಿ ಪದ ಬಳಸಿದ್ದಕ್ಕೆ ಇದೀಗ ಖ್ಯಾತ ಗಾಯಕ ಸೋನು ನಿಗಮ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡಿ ಎಂದು ಕೇಳಿದ್ದಕ್ಕೆ ಸಿಟ್ಟಾಗಿ ‘ಕನ್ನಡ, ಕನ್ನಡ ಇಂಥಹುದರಿಂದಲೇ ಪಹಲ್ಗಾಮ್ ದಾಳಿ ಆಗಿದ್ದು’ ಎನ್ನುವ ಮೂಲಕ ಕನ್ನಡತನವನ್ನು ಭಯೋತ್ಪಾಧನೆಗೆ ಹೋಲಿಸಿದ್ದಾರೆ. ಕನ್ನಡತನವನ್ನು ಭಯೋತ್ಪಾದನೆಗೆ ಹೋಲಿಸಿದ ಸೋನು ನಿಗಮ್ ನಿಷೇಧಕ್ಕೆ ಕರವೇ ಸಂಘಟನೆಗಳು ಒತ್ತಾಯಿಸುತ್ತಿದ್ದಾವೆ. ಇದನ್ನೂ ಓದಿ: ಖ್ಯಾತ ಗಾಯಕ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ!

ಹಾಗಾದ್ರೆ ಕರವೇ ಸಂಘಟನೆಯ ಒತ್ತಾಯಕ್ಕೆ ಮಣಿದು ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧ ಮಾಡ್ತಾರ ಎಂಬುದೇ ಕುತೂಹಲದ ಸಂಗತಿಯಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಇದೇ ಮೊದಲ ಬಾರಿಗೆ ಬುದ್ದ ಜಯಂತಿ ಆಚರಣೆ ತಯಾರಿ
Next: ಒಟಿಟಿಗೆ ಲಗ್ಗೆ ಇಡಲು ʼವಿದ್ಯಾಪತಿʼ ಎಂಟ್ರಿ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.