Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರ್‌ಸಿಬಿ ಗೆಲ್ತಿದ್ದಂತೆ ಅಂಧಾಭಿಮಾನಿಗಳ ಹುಚ್ಚಾಟ!
  • Crime
  • Front news
  • Sports
  • State

ಆರ್‌ಸಿಬಿ ಗೆಲ್ತಿದ್ದಂತೆ ಅಂಧಾಭಿಮಾನಿಗಳ ಹುಚ್ಚಾಟ!

admin May 6, 2025 1 minute read
Spread the love

ಚಿತ್ರದುರ್ಗ:  ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊನ್ನೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ರಣರೋಚಕವಾಗಿ ಈ ಪಂದ್ಯದಲ್ಲಿ ಕೇವಲ ಎರಡು ರನ್ ಗಳ ಮೂಲಕ ಆರ್‌ಸಿಬಿಯು ಗೆದ್ದು ಬೀಗಿದೆ.

ಇನ್ನು ಆರ್‌ಸಿಬಿ ಗೆದ್ದಿರುವ ಕಾರಣಕ್ಕೆ ಅಭಿಮಾನಿಗಳು ವಿಧ ವಿಧಗಳಲ್ಲಿ ಸೆಲೆಬ್ರೇಶನ್ ಮಾಡುವುದರ ಜೊತೆಗೆ ಆರ್‌ಸಿಬಿ ಅಭಿಮಾನಿಗಳು ಒಂದು ದೊಡ್ಡ ಯಡವಟ್ಟು ಮಾಡಿಕೊಂಡಿದೆ.

ಹೌದು, ಆರ್‌ಸಿಬಿ ಗೆದ್ದಿರುವ ಕಾರಣಕ್ಕೆ ಆರ್‌ಸಿಬಿ ಅಭಿಮಾನಿಗಳು ಕೊಹ್ಲಿ ಕಟ್ ಔಟ್ ಮುಂದೆಗಡೆ ಕುರಿ ಬಲಿ ಕೊಡುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ.

ಸಿಎಸ್​ಕೆ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಗೆಲ್ಲುತ್ತಿದ್ದಂತೆ ಕೊಹ್ಲಿ ಬ್ಯಾನರ್ ಮುಂದೆ ಅಭಿಮಾನಿಗಳು, ಮೇಕೆ ಬಲಿಕೊಟ್ಟು ಸಂಭ್ರಮಿಸಿದ್ದಾರೆ. ಆದ್ರೆ ಆ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಹೌದು, ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದಲ್ಲಿ ಆರ್​ಸಿಬಿ ಅಭಿಮಾನಿಗಳು ಮಚ್ಚಿನಿಂದ ಮೇಕೆಯನ್ನು ಕಡಿದು ಕೊಹ್ಲಿ ಪೊಸ್ಟರ್​ಗೆ ರಕ್ತಾಭಿಷೇಕ ಮಾಡಿದ್ದಾರೆ. ಇದೇ ದೃಶ್ಯವನ್ನು ತಮ್ಮ ಫೋನ್​ನಲ್ಲಿ ಸೆರೆ ಮಾಡಿಕೊಂಡು call-me-143-kalki ಹೆಸರಿನ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಮಳೆ ಅಬ್ಬರ RCB Vs CSK ಮ್ಯಾಚ್ ಕಥೆ ಏನು?

ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಶಾಕ್ ಆಗಿದ್ದಾರೆ.  ಆ ಕೂಡಲೇ ಮೂವರು ಯುವಕರಾದ ಸಣ್ಣ ಪಾಲಯ್ಯ, ಜಯ್ಯಣ್ಣ, ತಿಪ್ಪೇಸ್ವಾಮಿ ವಿರುದ್ದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಜೂನಿಯರ್ ಎನ್​ಟಿಆರ್ ಗೆ ರಶ್ಮಿಕಾ ಮಂದಣ್ಣ ನಾಯಕಿ!
Next: HDK ಆರೋಗ್ಯದ ಬಗ್ಗೆ ನಿಖಿಲ್ ಹೇಳಿದ್ದೇನು?

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.