ದೇವನಹಳ್ಳಿ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ ಒಳಮೀಸಲಾತಿಗಾಗಿ ಜಾತಿಗಣತಿ ಆರಂಭಗೊಂಡಿದ್ದು ಇಂದು (ಮಂಗಳವಾರ ಮೇ 06) ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ರವರು ದೇವನಹಳ್ಳಿ ಪಟ್ಟಣದ ಮೂರ್ತಿ ಎಂಬುವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ಬೇಟಿ ನೀಡಿ ಗಣತಿಕಾರ್ಯ ನಡೆಯುವ ವಿಧಾನಗಳನ್ನು ಪರಿಶೀಲಿಸದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಪ್ರೇಮಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ವಿಜೇತ ಕ್ರೀಡಾಪಟುಗಳಿಗೆ ಸಚಿವರಿಂದ ಸನ್ಮಾನ
