Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ: ಸುದೀಪ್
  • Bangalore
  • Cinema
  • Front news
  • State

ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ: ಸುದೀಪ್

admin May 7, 2025 1 minute read
Spread the love

ಬೆಂಗಳೂರು: ಉಗ್ರರ ಹೆಡೆಮುರಿ ಕಟ್ಟಲು ಭಾರತ ಸೇನೆ ಹಾಗೂ ವಾಯುಪಡೆ ಜಂಟಿ ಕಾರ್ಯಚರಣೆಯಿಂದ ಇಂದು ಪಾಕಿಸ್ತಾನದ ಸುಮಾರು 80 ರಿಂದ 100 ಜನ ಉಗ್ರರನ್ನು  ದೊಮ್ಸಗೊಳಿಸಿರುವುದರಿಂದ ಭಾರತವು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ.

ಇನ್ನು ಆಪರೇಷನ್ ಸಿಂಧೂರ್ ಕುರಿತಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಆಪರೇಷನ್ ಸಿಂಧೂರ್ ಕುರಿತಾಗಿ ಟ್ವಿಟ್ ಮಾಡಿರುವ ಅವರು, ‘ಓರ್ವ ಭಾರತೀಯನಾಗಿ, ಈ ಪವಿತ್ರ ಭೂಮಿಯ ಮಗನಾಗಿ ಹಲ್ಗಾಮ್‌ನಲ್ಲಿ ನಡೆದ ಘಟನೆ ನನಗೆ ನೋವನ್ನು ತಂದಿತ್ತು. ಇಂದು ನನಗೆ ನ್ಯಾಯ ಸಿಕ್ಕಂತೆ ಅನಿಸುತ್ತಿದೆ. ಆಪರೇಷನ್ ಸಿಂಧೂರ: ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ’ ಎಂದು ಸುದೀಪ್ ಹೇಳಿದ್ದಾರೆ.

‘ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ. ನಮ್ಮ ಧೈರ್ಯಶಾಲಿಗಳು (ಯೋಧರು) ಸಿಂಧೂರದ ಗೌರವವನ್ನು ಬೆಂಕಿ ಮತ್ತು ನಿಖರತೆಯೊಂದಿಗೆ ಮತ್ತೆ ತಂದಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ಅನಂತ ವಂದನೆಗಳು. ದೃಢವಾಗಿ ಮತ್ತು ನಿರ್ಭೀತವಾಗಿ ನಿಂತ ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದ. ಭಾರತ ಮರೆಯುವುದಿಲ್ಲ, ಭಾರತ ಕ್ಷಮಿಸುವುದಿಲ್ಲ’ ಎಂದು ಸುದೀಪ್ ಹೇಳಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಪೀಸ್ ಪೀಸ್!

 

About the Author

admin

Administrator

Visit Website View All Posts

Spread the love

Post navigation

Previous: ಹಾಡುಹಗಲೇ ಖತರ್ನಾಕ್ ಕಳ್ಳತನ
Next: ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.