Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರಿಗೆ ಶ್ರೇಯಸ್ಸು ಕೋರಿ ಪ್ರಾರ್ಥನೆ
  • Bangalore
  • Front news
  • Politics
  • State

ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರಿಗೆ ಶ್ರೇಯಸ್ಸು ಕೋರಿ ಪ್ರಾರ್ಥನೆ

admin May 9, 2025
Spread the love

ಬೆಂಗಳೂರು: ಕಾಶ್ಮೀರದಲ್ಲಿ ದಾಳಿ ಮಾಡಿದ ಪಾಕಿಸ್ತಾನದ ಉಗ್ರರನ್ನು ಹೆಡೆಮುರಿ ಕಟ್ಟಲು ಆಪರೇಷನ್ ಸಿಂದೂರ್ ಮೂಲಕ ಕಾರ್ಯಚರಣೆಗೆ ಇಳಿದಿರುವ ಭಾರತೀಯ ಸೈನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ದೇಶದಲ್ಲಿರುವ ಜನತೆ ಪ್ರಾರ್ಥಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರ ಜಮೀರ್ ಅಹ್ಮದ್ ಅವರು ಶೇಷಾದ್ರಿಪುರಂ ಮಸೀದಿಯಲ್ಲಿ ದೇಶ ಕಾಯುತ್ತಿರುವ ಸೈನಿಕರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರಿಗೆ ಶ್ರೇಯಸ್ಸು ಕೋರಿ ಪ್ರಾರ್ಥನೆ ಸಲ್ಲಿಸಲಾಯಿತು.

ಏ. 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ 80 ರಿಂದ 100 ಉಗ್ರರನ್ನು ಹತ್ಯೆ ಮಾಡಿತ್ತು. ಇದನ್ನೂ ಓದಿ: ʼಕೈʼ ನಾಯಕರಿಂದ ತಿರಂಗಾ ಯಾತ್ರೆ!

ಇದಾದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ಪ್ರತಿ ದಾಳಿ ಶುರು ಮಾಡಿದು, ಗಡಿಗಳ ಉದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಅನೇಕ ನಾಗರಿಕರನ್ನು ಹತ್ಯೆ ಮಾಡಿತ್ತು, ಹೀಗಾಗಿ ಕೋಪಗೊಂಡ ಭಾರತ ಮತ್ತೆ ಪಾಕ್​ ವಿರುದ್ಧ ದಾಳಿಗೆ ನಿಂತಿದೆ.

ಉಗ್ರರ ವಿರುದ್ಧ ಹೋರಾಡಲು ಅಖಾಡಕ್ಕಿಳಿದಿರುವ ಭಾರತೀಯ ಸೈನ್ಯಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಇಂದು ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

About the Author

admin

Administrator

Visit Website View All Posts

Spread the love

Post navigation

Previous: ಟೊಮೆಟೊ ರಸವು ಜೀರ್ಣಾಂಗ ವ್ಯವಸ್ಥೆಗೆ ಅತ್ಯುತ್ತಮವಾದ ಟಾನಿಕ್!
Next: ನಮ್ಮ ಸೈನಿಕರು ನಮ್ಮ ಹೆಮ್ಮೆ: ಡಿಕೆಶಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.