ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ನಡೆಯಿತು. ಇದನ್ನೂ ಓದಿ: ಬಿಬಿಎಂಪಿ ಇನ್ಮುಂದೆ GBA
ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
