ಬೆಂಗಳೂರು: ಅರಬ್ ರಾಷ್ಟ್ರ ದುಬೈ ನಗರದ ಕನ್ನಡ ಸಂಘದ ಅಧ್ಯಕ್ಷರಾದ ಶಶಿಧರ ನಾಗರಾಜಪ್ಪ ಅವರು ಕುಟುಂಬ ಸಮೇತ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ದರ್ಶನಾಶೀರ್ವಾದ ಪಡೆದರು. ಇದನ್ನೂ ಓದಿ: ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಧ್ಯಕ್ಷ ಓಂಕಾರ ಉಪಸ್ಥಿತಿಯಿದ್ದರು.
