ಬೆಂಗಳೂರು: ಮೇ 15ರಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಯುವ ಕಾಂಗ್ರೆಸ್ ಆಫ್ರಿಕನ್ ಸಿಂಹ ದತ್ತು ಪಡೆಯುವ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಶುಭ ಕೋರಿದೆ.
ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಮೊತ್ತ 2 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:
