Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  •  ಮೇ 20 ರಂದು ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ ಕಾರ್ಯಕ್ರಮ
  • Front news
  • Politics
  • State

 ಮೇ 20 ರಂದು ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ ಕಾರ್ಯಕ್ರಮ

admin May 16, 2025
Spread the love

ಹೊಸಪೇಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷವಾಗುತ್ತಿದ್ದು, ಎರಡು ವರ್ಷದ ಸಂಭ್ರಮಾಚರಣೆಯನ್ನು ಬಹಳ ಅದ್ದೂರಿಯಿಂದ  ಹೊಸಪೇಟೆಯಲ್ಲಿ ನಡೆಸಲಾಗುತ್ತಿದ್ದು ಕಾರ್ಯಕ್ರಮಕ್ಕೆ ಯಾವೆಲ್ಲ ಸಿದ್ಧತೆಗಳು ಬೇಕೆಂಬುದರ ಕುರಿತಾಗಿ ಇಂದು ಹರಿಹರದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹೌದು, ರಾಜ್ಯ ಸರ್ಕಾರ ಯಶಸ್ವಿಯಾಗಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನೆ ಸಮಾವೇಶ ಹಾಗೂ 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಕುರಿತಂತೆ ಹರಿಹರ ಹರಪನಹಳ್ಳಿ ಸರ್ಕಲ್ ನ ಕ್ರೀಡಾ ಕ್ಲಬ್ ನಲ್ಲಿ ಸಮಾವೇಶದ ಪೂರ್ವಭಾವಿ ಸಭೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಇಂದು (ಶುಕ್ರವಾರ ಮೇ 16) ರಂದು ನಡೆಸಲಾಯಿತು.

ಸಭೆಯಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡು ಸಮಾವೇಶದ ಯಶಸ್ಸಿಗೆ ಅಗತ್ಯವಿರುವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರದ ಸಾಧನೆಗಳನ್ನು ಹಂಚಿಕೊಳ್ಳುವುದು, ಜನಸಂಪರ್ಕ ಹೆಚ್ಚಿಸುವುದು ಮತ್ತು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವ ಪ್ರಮುಖ ಉದ್ದೇಶವಾಗಿದೆ. ಇದನ್ನೂ ಓದಿ: ಅವಳಿ ನಗರದಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆ

ಈ ಸಭೆಯಲ್ಲಿ ಮಾಜಿ ಶಾಸಕರಾದ ಎಸ್.ರಾಮಪ್ಪ, ಉಸ್ತುವಾರಿ ಕಾರ್ಯದರ್ಶಿ ಎಸ್.ವಿಜಯಕುಮಾರ, ನಂದಿಗಾವಿ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾಬಾಯಿ, ಬ್ಲಾಕ್ ಅಧ್ಯಕ್ಷರಾದ ಎಲ್.ಬಿ.ಹನಮಂತಪ್ಪ, ಅಬೀದ್ ಅಲಿ, ಕೆಪಿಸಿಸಿ ಕಾರ್ಯದರ್ಶಿ ರೇವಣಸಿದ್ದಪ್ಪ, ನಿಖಿಲ್ ಕೊಂಡಜ್ಜಿ, ಇಮ್ತಿಯಾಜ್ ಜಲಾಲ, ಬಸವರಾಜ ಬೆಳ್ಳೊಡಿ, ಮುರಗೇಶಪ್ಪ, ತಾಹಿರ್, ಶ್ರೀಕಾಂತ ಟಿ, ಗೌಸಫಿರ್, ಶ್ರೀಕಾಂತ ಟಿ, ಸುನಿಲ್ ಎಚ್, ಕೆ.ಉಮರ್ ಬಾಷಾ, ಹಾಲೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಅವಳಿ ನಗರದಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆ
Next: ಕಾಂಗ್ರೆಸ್ ಸಮಾವೇಶ; ಜಿಲ್ಲೆಯಿಂದ 10 ಸಾವಿರ ಜನ ನಿರೀಕ್ಷೆ: ದರ್ಶನಾಪುರ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.