Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿರಾ ಕ್ಯಾಂಟೀನ್ ಕಡಿಮೆ ಆದಾಯದವರಿಗೆ ಒಂದು ವರದಾನವಾಗಿದೆ: ಚೆಲುವರಾಯಸ್ವಾಮಿ
  • Front news
  • Politics
  • State

ಇಂದಿರಾ ಕ್ಯಾಂಟೀನ್ ಕಡಿಮೆ ಆದಾಯದವರಿಗೆ ಒಂದು ವರದಾನವಾಗಿದೆ: ಚೆಲುವರಾಯಸ್ವಾಮಿ

admin May 19, 2025 1 minute read
Spread the love

ಮಂಡ್ಯ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಹಸಿದವರ ಹೊಟ್ಟೆಯ ತುಂಬಿಸುವುದರ ಜೊತೆಗೆ ನಿರುದ್ಯೋಗ ಯುವಕ ಯುವತಿಯರ ಬಾಳು ಬೆಳಗುವುದರ ಜೊತೆಗೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ರಾಜ್ಯದ ಜನತೆಗೆ ಈ 5 ಯೋಜನೆಗಳು ಅತಿ ಉಪಯುಕ್ತವಾಗಿದೆ.

ಇನ್ನು ಕಾಂಗ್ರೆಸ್ ಸರ್ಕಾರದ ಇಂದಿರಾ ಕ್ಯಾಂಟೀನ್ ಈಗಾಗಲೇ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಹಾಯವಾಗುತ್ತಿದೆ.

ಅದರಂತೆ ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರಿನಲ್ಲಿ ನೂತನವಾಗಿ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಇಂದು (ಸೋಮವಾರ ಮೇ 19) ರಂದು ಸಚಿವ ಎನ್‌ ಚೆಲುವರಾಯಸ್ವಾಮಿ ರವರು ಉದ್ಘಾಟನೆ ಮಾಡಿದರು. ಇದನ್ನೂ ಓದಿ: ಭಾರಿ ಮಳೆ; ಆತಂಕ ಬೇಡ ಮುನ್ನೆಚ್ಚರಿಕೆಯ ಕ್ರಮವಹಿಸಿ: ಎಂ ಸತೀಶ್ ರೆಡ್ಡಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೈಗೆಟುಕುವ ಬೆಲೆಯಲ್ಲಿ ಸ್ವಚ್ಛ, ಗುಣ ಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವ ಈ ಕ್ಯಾಂಟೀನ್, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಕಡಿಮೆ ಆದಾಯದವರಿಗೆ ಒಂದು ವರದಾನವಾಗಿದೆ. ಈ ಯೋಜನೆಯು ಸ್ಥಳೀಯರ ಜೀವನವನ್ನು ಸುಗಮಗೊಳಿಸುವುದರ ಜೊತೆಗೆ, ಕಾಂಗ್ರೆಸ್ ಸರ್ಕಾರದ ಸಾಮಾಜಿಕ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಭಾರಿ ಮಳೆ; ಆತಂಕ ಬೇಡ ಮುನ್ನೆಚ್ಚರಿಕೆಯ ಕ್ರಮವಹಿಸಿ: ಎಂ ಸತೀಶ್ ರೆಡ್ಡಿ
Next: ಗ್ರೇಟರ್ ಬೆಂಗಳೂರು ಟೀಕಿಸಿದ HDK

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.