Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ
  • Front news
  • Politics
  • State

ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

admin May 21, 2025
Spread the love

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಮುಖಂಡರಾದ ಬಿ ಕೆ ಹರಿಪ್ರಸಾದ್, ಅಜಯ್ ಸಿಂಗ್, ರಮೇಶ್ ಬಾಬು, ಮಂಜುನಾಥ್ ಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಬೃಹತ್ ಸಾಧನಾ ಸಮಾರಂಭ

About the Author

admin

Administrator

Visit Website View All Posts

Spread the love

Post navigation

Previous: ಪಡ್ಡೆ ಹುಡುಗರ ಕಣ್ಮಣ ಸೆಳೆಯುತ್ತಿರುವ ನ್ಯಾಷನಲ್ ಕ್ರಶ್
Next: ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.