Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಂಧ್ರಪ್ರದೇಶದ ಡಿಸಿಎಂನ ಕನ್ನಡ ಮಾತಿಗೆ ಕನ್ನಡಿಗರು ಫುಲ್ ಫಿದಾ
  • Bangalore
  • Front news
  • Politics
  • State

ಆಂಧ್ರಪ್ರದೇಶದ ಡಿಸಿಎಂನ ಕನ್ನಡ ಮಾತಿಗೆ ಕನ್ನಡಿಗರು ಫುಲ್ ಫಿದಾ

admin May 21, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು (ಬುಧವಾರ ಮೇ 21) ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹಿ ಹಾಕುವ ಮೂಲಕ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಬ ಅವರು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಅವರ ಕನ್ನಡ ಮಾತುಗಳನ್ನು ಕೇಳಿ ಕನ್ನಡಿಗರು ಜೈಕಾರ ಹಾಕುವ ಮೂಲಕ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ

ಹೌದು, ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಲಾಯಿತು. ಈ ವೇಳೆ ಕನ್ನಡದಲ್ಲಿಯೇ ಆಂಧ್ರ ಡಿಸಿಎಂ ಮಾತು ಶುರು ಮಾಡಿದ್ದಾರೆ. ಜಯ ಹೇ ಕರ್ನಾಟಕ ಮಾತೆ ಎಂದೇ ಮಾತು ಆರಂಭಿಸಿದ ಪವನ್ ಕಲ್ಯಾಣ್​ಗೆ ಅಭಿಮಾನಿಗಳ ಜೈಕಾರ ಕೂಗಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಸಮಸ್ಯೆ ಎದುರಾಗಿದೆ: ಡಿಕೆಶಿ 
Next: ರಾಜಕಾರಣಿಗಳೇ ಸ್ವಲ್ಪ ಈ ಕಡೆ ಗಮನಹರಿಸಿ…!

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.