Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • SSIT ಸಂಸ್ಥೆಗಳ ಮೇಲೆ ಇಡಿ ದಾಳಿ ಡಿಸಿಎಂ ಹೇಳಿದ್ದೇನು?
  • Bangalore
  • Front news
  • Politics
  • State

SSIT ಸಂಸ್ಥೆಗಳ ಮೇಲೆ ಇಡಿ ದಾಳಿ ಡಿಸಿಎಂ ಹೇಳಿದ್ದೇನು?

admin May 22, 2025 1 minute read
Spread the love

ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಸಮೂಹ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ನಿನ್ನೆಯಿಂದ ದಾಳಿ ನಡೆಸುತ್ತಿದ್ದು, ಇದರಿಂದ ರಾಜ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗಿದೆ.

ಇನ್ನು ಇಡಿ ದಾಳಿ ಕುರಿತಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆಸಿದ್ದು, ಇಂತಹ ದಾಳಿಗಳನ್ನು ನಾವು ಖಂಡಿಸಿ ದೇಶದಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಸೋನಿಯಾ ಗಾಂಧಿ ಕೇಸ್​​ನಿಂದ ಹಿಡಿದು ಎಲ್ಲ ವಿಚಾರವಾಗಿ ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ನಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳುತ್ತಾರೆ ಅದನ್ನೇ ನಾವು ಪಾಲಿಸುತ್ತೇವೆ. ನಾವು ಬೇರೆ ಏನು ಹೇಳಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ನೀಡುತ್ತೇನೆ: ಪರಮೇಶ್ವರ್

ಚಾರಿಟೇಬಲ್​ ಟ್ರಸ್ಟ್​​ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್​​, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಅದು ಇಲ್ಲ ಅಂತ ಹೇಳಲ್ಲ. ಮದುವೆ, ಆಸ್ಪತ್ರೆ ಬಿಲ್​​ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ನೀಡುತ್ತೇನೆ: ಪರಮೇಶ್ವರ್
Next: ಪರಮೇಶ್ವರ್ ಒಡೆತನದ ಸಂಸ್ಥೆಯಿಂದ ರನ್ಯಾಗೆ ಹಣ ನೀಡಿದ್ದಾರಂತೆ: ಡಿಕೆಶಿ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.