ಗದಗ: ಉತ್ತರ ಕರ್ನಾಟಕ ಜನತೆಗೆ ಒಳಿತಾಗಲೆಂದು ಗದಗ ಪಟ್ಟಣದಲ್ಲಿ ನೂತನವಾಗಿ ಸಂಕನೂರ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ನೂತನ ಕಟ್ಟಡದ ಉದ್ಘಾಟನೆಯನ್ನು ಇಂದು (ಶುಕ್ರವಾರ ಮೇ 23) ರಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಎಚ್.ಕೆ. ಪಾಟೀಲ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಸಂಸದ ಜಗದೀಶ್ ಶೆಟ್ಟರ್, ಶಾಸಕ ಸಿಸಿ ಪಾಟೀಲ್, ಮಾಜಿ ಸಚಿವ ಎಸ್ ಎಸ್ ಪಾಟೀಲ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಇತರೆ ನಾಯಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
