Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • HDK ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ: ಸಿಎಂ
  • Front news
  • Politics
  • State

HDK ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ: ಸಿಎಂ

admin May 23, 2025 1 minute read
Spread the love

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ  ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು  ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.

ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು

ಇಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು. ಇದನ್ನೂ ಓದಿ: ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಿದೆ

ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ 1 ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಮೈಸೂರು ಸ್ಯಾಂಡಲ್ ಸೋಪ್ ಗೆ ತಮನ್ನಾ ರಾಯಭಾರಿಯಾಗಿ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ MB ಪಾಟೀಲ್
Next: ಮಡೆನೂರು ಮನು ಪತ್ನಿ ಗಂಡನ ಬಗ್ಗೆ ಹೇಳಿದ್ದೇನು?

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.