Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ
  • Bangalore
  • State

ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ

admin May 24, 2025 1 minute read
Spread the love

ಬೆಂಗಳೂರು: ಕಳೆದ ಎರಡು ಮೂರು ವರ್ಷಗಳ ಹಿಂದೆ ಇಡೀ ವಿಶ್ವದಾದ್ಯಂತ ಕೊರೊನಾ ವೈರಸ್ ಸಾರ್ವಜನಿಕರ ಜೀವನವನ್ನೇ ಅಲ್ಲೋಲಕಲ್ಲೋಲ ಮಾಡಿ ಮತ್ತೆ ಇದೀಗ ಎಲ್ಲಂದರೆ ಕೊರೊನಾ ಕೇಸ್ ಪತ್ತೆಯಾಗುತ್ತಿವೆ.

ಹೌದು, ಕರ್ನಾಟಕ ರಾಜ್ಯದಲ್ಲಿ 35 ಕೊರೋನ ಸಕ್ರಿಯ ಕೇಸ್ ಗಳು ಪತ್ತೆಯಾಗಿದ್ದು ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ 32 ಕೊರೊನಾ ಕೇಸ್ಗಳು ದೃಢಪಟ್ಟಿವೆ.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ. ಇದನ್ನೂ ಓದಿ: ಉಗ್ರರಿಗೆ ಆಪರೇಷನ್ ಸಿಂದೂರ ಮೂಲಕ ತಕ್ಕ ಉತ್ತರ

ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಉಗ್ರರಿಗೆ ಆಪರೇಷನ್ ಸಿಂದೂರ ಮೂಲಕ ತಕ್ಕ ಉತ್ತರ
Next: CET ಫಲಿತಾಂಶ ಪ್ರಕಟ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.