Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • CET ಫಲಿತಾಂಶ ಪ್ರಕಟ
  • Bangalore
  • cet-result
  • State

CET ಫಲಿತಾಂಶ ಪ್ರಕಟ

admin May 24, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದ ಬಹುನಿರೀಕ್ಷಿತ ಸಿ ಇ ಟಿ ಪರೀಕ್ಷೆ ಫಲಿತಾಂಶ ಇಂದು (ಶನಿವಾರ ಮೇ 24) ರಂದು ಪ್ರಕಟವಾಗಿದ್ದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ವಿವರವನ್ನು ಪ್ರಕಟಿಸಿದ್ದಾರೆ.

ಇನ್ನು ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ

ಕರ್ನಾಟಕ ಚೈತನ್ಯ ಟೆಕ್ನೋ ಸ್ಕೂಲ್‌ನ ವಿದ್ಯಾರ್ಥಿ ಭವೇಶ್ ಜಯಂತಿ ಅವರು ಶೇಕಡಾ 99.06ರಷ್ಟು ಅಂಕದೊಂದಿಗೆ ಇಂಜಿನಿಯರಿಂಗ್‌ನಲ್ಲಿ ಮೊದಲ Rank ಪಡೆದಿದ್ದಾರೆ. ಸಾತ್ವಿಕ್ ಬಿ. ಬಿರಾದರ್ ಅವರು ಶೇಕಡಾ 98.83 ಅಂಕದೊಂದಿಗೆ 2ನೇ Rank ಗಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ
Next: ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು: ರಮ್ಯಾ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.