Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹುಟ್ಟುಹಬ್ಬದ ದಿನವೇ ದಿನಸಿ ವಿತರಿಸಿದ ತುಪ್ಪದ ಬೆಡಗಿ!
  • Bangalore
  • Cinema
  • Front news
  • State

ಹುಟ್ಟುಹಬ್ಬದ ದಿನವೇ ದಿನಸಿ ವಿತರಿಸಿದ ತುಪ್ಪದ ಬೆಡಗಿ!

admin May 24, 2025 1 minute read
Spread the love

ಬೆಂಗಳೂರು: ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಹುಟ್ಟು ಸಂಭ್ರಮ. ಹುಟ್ಟು ಹಬ್ಬದ ಸಂಭ್ರಮದಂದು ನಟಿ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರಿಗೆ ಪಡಿತರ ಅಕ್ಕಿಯನ್ನು ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಎಲ್ಲರಿಗೂ ಗೊತ್ತಿರುವ ಹಾಗೆ ನಟಿ ರಾಗಿಣಿ ಅವರು ಸರ್ಕಾರಿ ನ್ಯಾಯ ಬೆಲೆ ಅಂಗಡಿ ಸಿನಿಮಾದಲ್ಲಿ ನಟಿಸುತ್ತಿದ್ದು, ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಸಂಬಂದ ಖುದ್ದು ಅವರೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ.

ಹೌದು, ನಟಿ ರಾಗಿಣಿ ದ್ವಿವೇದಿ ಸದ್ಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅವರದ್ದು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು: ರಮ್ಯಾ

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ ಸರ್ಕಾರಿ ನ್ಯಾಯಬೆಲೆ ಅಂಗಡಿ ಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ: ಸಿಎಂ
Next: ಚಿಕ್ಕಮಂಗಳೂರಿನಲ್ಲಿ ಹವಾ ಎಬ್ಬಿಸಿದ ಲಕ್ಷ್ಮಿ ಹೆಬ್ಬಾಳ್ಕರ್!

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.