Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರ್‌ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್
  • Bangalore
  • Front news
  • Politics
  • State

ಆರ್‌ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್

admin May 26, 2025
Spread the love

ಬೆಂಗಳೂರು:  ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದೌರ್ಜನ್ಯಕ್ಕೆ ಅಸಮರ್ಥ ರಾಜ್ಯಧ್ಯಕ್ಷ ಅಸಮರ್ಥ, ವಿರೋಧ ಪಕ್ಷದ ನಾಯಕರು ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಅಸಮರ್ಥರು ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್​ಐಅರ್ ದಾಖಲಾಗಿ ಅವರು ಎಂಥ ರತ್ನ ಎಂದು ಇಡೀ ರಾಜ್ಯಕ್ಕೆ ಗೊತ್ತಾದರೂ ಅಶೋಕ ಮತ್ತು ವಿಜಯೇಂದ್ರ ಯಾವುದೇ ಕ್ರಮ ಜರುಗಿಸಿಲ್ಲ, ಮುನಿರತ್ನ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದಾಗ್ಯೂ ಇವರಿಬ್ಬರು ಸುಮ್ಮನಿದ್ದಾರೆಂದರೆ ಎಷ್ಟು ಅಸಮರ್ಥ ನಾಯಕರು ಅನ್ನೋದು ಗೊತ್ತಾಗುತ್ತದೆ ಎಂದು ಸುರೇಶ್ ಹೇಳಿದರು. ಇದನ್ನೂ ಓದಿ: ಗಯಾನಾದ ಉಪಾಧ್ಯಕ್ಷರ ಭೇಟಿ ಮಾಡಿದ ತೇಜಸ್ವೀ ಸೂರ್ಯ

ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಸಾಬೀತಾಗಿ, ಎಫ್​ಎಸ್​​ಎಲ್ ರಿಪೋರ್ಟ್ ಅದನ್ನು ದೃಢೀಕರಿಸಿ ಚಾರ್ಜ್​ಶೀಟ್ ಸಲ್ಲಿಕೆಯಾಗಿದ್ದರೂ ಮುನಿರತ್ನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸುರೇಶ್ ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ಗಯಾನಾದ ಉಪಾಧ್ಯಕ್ಷರ ಭೇಟಿ ಮಾಡಿದ ತೇಜಸ್ವೀ ಸೂರ್ಯ
Next: ಕೊರೊನಾ ಭೀತಿ; ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದೇನು?

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.