Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ವಿಧಾನಪರಿಷತ್ ಸದಸ್ಯರಿಗೆ ಚಳಿ ಬಿಡಿಸಿದ ಶರಣ್‌ ಪ್ರಕಾಶ್‌ ಪಾಟೀಲ್‌!
  • Bangalore
  • Front news
  • Politics
  • State

ಬಿಜೆಪಿ ವಿಧಾನಪರಿಷತ್ ಸದಸ್ಯರಿಗೆ ಚಳಿ ಬಿಡಿಸಿದ ಶರಣ್‌ ಪ್ರಕಾಶ್‌ ಪಾಟೀಲ್‌!

admin May 27, 2025 1 minute read
Spread the love

ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು.

ವಿಕಾಸೌಧದಲ್ಲಿ ಇಂದು (ಮಂಗಳವಾರ ಮೇ 27) ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು ಕಿಡಿಕಾರಿದರು.

ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್‌ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್‌ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್‌ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಮಗಳನ್ನ ಕಳೆದುಕೊಂಡ ತಂದೆ ಸಚಿವರ ಮುಂದೆ ಕಣ್ಣೀರು

ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ ಜ್ಞಾನ ಕಳೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಂಡು ನೀರಿನಿಂದ‌ ಹೊರಬಿದ್ದ ಮೀನಿನಂತಾಗಿದ್ದಾರೆ ಎಂದು ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಸ್ಯಾಂಡಲ್ ಸೋಪ್‌ ರಾಯಭಾರಿ ವಿಚಾರದಲ್ಲಿ ಸಮಾಜದಲ್ಲಿ ಒಡಕು ಸೃಷ್ಟಿಸಬೇಕು ಎಂಬುದು ಅವರ ಉದ್ದೇಶ. ಕರ್ನಾಟಕದ ಜನ ಪ್ರಬುದ್ಧರಿದ್ದಾರೆ.‌ ಅವರು ಮಾಡಿರುವ ಭ್ರಷ್ಟಾಚಾರಕ್ಕೆ ಶಿಕ್ಷೆ ಕೊಟ್ಟಿದ್ದಾರೆ. ಅದನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಚಿವರು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಮಗಳನ್ನ ಕಳೆದುಕೊಂಡ ತಂದೆ ಸಚಿವರ ಮುಂದೆ ಕಣ್ಣೀರು
Next: ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ: ಶರಣ್‌ ಪ್ರಕಾಶ್‌ ಪಾಟೀಲ್

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.