Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಮತ್ತೊಂದು ಗರಿ ಸೇರ್ಪಡೆ: ಶೋಭಾ ಕರಂದ್ಲಾಜೆ
  • Bangalore
  • Front news
  • State

ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಮತ್ತೊಂದು ಗರಿ ಸೇರ್ಪಡೆ: ಶೋಭಾ ಕರಂದ್ಲಾಜೆ

admin May 31, 2025
Spread the love

ಬೆಂಗಳೂರು: ಆನ್ಲಾನ್ ಟೆಕ್ನಾಲಜಿ ಸೊಲ್ಯೂಷನ್ಸ್ ಲಿಮಿಟೆಡ್ ಭಾರತದ ಮೊದಲ ಸ್ಥಳೀಯವಾಗಿ ನಿರ್ಮಿಸಲಾದ ರನ್‌ವೇ ರಬ್ಬರ್/ಪೇಂಟ್ ತೆಗೆಯುವ ಯಂತ್ರವನ್ನು ಲೋಕಾರ್ಪಣೆ ಮಾಡಿದೆ. ಇದು ವಿಮಾನ ನಿಲ್ದಾಣದ ರನ್‌ವೇ ನಿರ್ವಹಣೆಯಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶುಕ್ರವಾರ ಹೇಳಿದರು.

ಶುಕ್ರವಾರ (ಮೇ 30) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನ್ಲಾನ್ ಟೆಕ್ನಾಲಜಿ ಸೊಲ್ಯೂಷನ್ಸ್ ನ ಈ ಹಿಂದೆ ಇದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಲಾಗಿತ್ತು. ಈ ಮೇಕ್ ಇನ್ ಇಂಡಿಯಾ ಪ್ರಗತಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಯಶಸ್ವಿಯಾಗಿ ಪರೀಕ್ಷಿಸಿದೆ ಮತ್ತು ದೇಶಾದ್ಯಂತ ಬಳಕೆಗೆ ನಿಯೋಜಿಸಿದೆ ಎಂದರು.

ಈ ಸಂಶೋಧನೆಯು ನರೇಂದ್ರ ಮೋದಿಜೀಯವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ ಎಂದರು. ಇದನ್ನೂ ಓದಿ: ಕಲಬುರಗಿ; ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

About the Author

admin

Administrator

Visit Website View All Posts

Spread the love

Post navigation

Previous: ಕಲಬುರಗಿ; ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ
Next: ಪ್ರಜಾಸೌಧವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಸ್ತು

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.