Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಡಿಪಿಐಗಳಿಗೆ ಸಿಎಂ ಬಿಗ್ ಶಾಕ್
  • Bangalore
  • Front news
  • Politics
  • State

ಡಿಡಿಪಿಐಗಳಿಗೆ ಸಿಎಂ ಬಿಗ್ ಶಾಕ್

admin May 31, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರತಿ ವರ್ಷಕ್ಕಿಂತ ಈ ವರ್ಷ 10ನೇ ತರಗತಿ ಫಲಿತಾಂಶ ಕಡಿಮೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಡಿಪಿಐ ಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಕಳೆದ ವರ್ಷಕ್ಕಿಂತ ಈ ವರ್ಷ ಕೇವಲ 62.34 ರಷ್ಟು ಫಲಿತಾಂಶ ಬಂದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಸ್ ಎಸ್ ಎಲ್ ಸಿ ಫಲಿತಾಂಶ ವಿಚಾರವಾಗಿ ಇಂದು (ಶನಿವಾರ ಮೇ 31) ರಂದು ಮಹತ್ವದ ಸಭೆ ನಡೆಸಿದ್ದಾರೆ

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 10ನೇ ತರಗತಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ ಹೇಳಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಕೆಶಿ ಅಸಮಾಧಾನ

ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್​ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಸೂಚಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಕೆಶಿ ಅಸಮಾಧಾನ
Next: HDK ಯವರನ್ನ ಖುದ್ದು ಭೇಟಿಯಾಗಿದ್ದೇನೆ: ರಾಮಲಿಂಗಾರೆಡ್ಡಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.