Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರ್‌ಸಿಬಿ ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ
  • Bangalore
  • State

ಆರ್‌ಸಿಬಿ ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ

admin June 4, 2025 1 minute read
Spread the love

ಬೆಂಗಳೂರು: ಆರ್‌ಸಿಬಿ ತಂಡ ಚಾಂಪಿಯನ್ ಆಗಿರುವ ವಿಜಯೋತ್ಸವವನ್ನು ಇಂದು ಕರ್ನಾಟಕ ರಾಜ್ಯದ ಬೆಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದು ಆರ್‌ಸಿಬಿ ತಂಡದ ನಾಯಕರನ್ನು ನೋಡಲು ಲಕ್ಷಾನುಗಟ್ಟಲೆ ಅಭಿಮಾನಿಗಳು ಆಗಮಿಸಿದ್ದು ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಮುಂದುಗಡೆ ನುಕುನುಗಲಾಗಿ ಕೆಲವರ ಪ್ರಾಣ ಪಕ್ಷಿಗೆ ಹಾರಿಹೋಗಿದೆ.

ಸ್ಟೇಡಿಯಂ ಒಳಗೆ ಪ್ರವೇಶಿಸಲು ಲಕ್ಷಾಂತರ ಅಭಿಮಾನಿಗಳು ಒಂದೇ ಬಾರಿಗೆ ಆಗಮಿಸಿದ್ದಾರೆ. ಲಕ್ಷ, ಲಕ್ಷ ಆಭಿಮಾನಿಗಳ ಮಧ್ಯೆ ನೂಕುನುಗ್ಗಲು ನಡೆದಿದ್ದು, ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಿದೆ.

ಕಾಲ್ತುಳಿತದಲ್ಲಿ ಅಸ್ವಸ್ಥರಾದವರನ್ನ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: BREAKING: ನೆಚ್ಚಿನ ತಂಡದ ನಾಯಕರನ್ನು ನೋಡಲು ಬಂದ ಅಭಿಮಾನಿಗಳ ಪ್ರಾಣವೇ ಹೋಯ್ತು..!

ಸದ್ಯದ ಮಾಹಿತಿ ಪ್ರಕಾರ ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.

ನೂಕುನುಗ್ಗಲಿನ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಇದೀಗ ಸ್ಟೇಡಿಯಂ ಒಳಗೆ ಯಾರನ್ನು ಬಿಡುತ್ತಿಲ್ಲ. ಸ್ಟೇಡಿಯಂ ಒಳಗೆಯೂ ಜನ ಕಿಕ್ಕಿರಿದು ಸೇರಿದ್ದು, ಎಲ್ಲಾ ಗ್ಯಾಲರಿಯಲ್ಲೂ ಜನ ತುಂಬಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: BREAKING: ನೆಚ್ಚಿನ ತಂಡದ ನಾಯಕರನ್ನು ನೋಡಲು ಬಂದ ಅಭಿಮಾನಿಗಳ ಪ್ರಾಣವೇ ಹೋಯ್ತು..!
Next: ಜಿಲ್ಲೆಯಾದ್ಯಂತ ಕಿಚ್ಚು ಹಚ್ಚಿದ ಅವಹೇಳನಕಾರಿ ಹೇಳಿಕೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.