Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಲ್ತುಳಿತಕ್ಕೆ 11 ಜನ ಸಾ*ವು: ಕೊಹ್ಲಿ ಹೇಳಿದ್ದೇನು?
  • Bangalore
  • Cricket
  • Death
  • IPL
  • Sports
  • State

ಕಾಲ್ತುಳಿತಕ್ಕೆ 11 ಜನ ಸಾ*ವು: ಕೊಹ್ಲಿ ಹೇಳಿದ್ದೇನು?

admin June 5, 2025 1 minute read
Spread the love

ಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವಿಜಯ ಸಾಧಿಸಿರುವುದರಿಂದ ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರು ನಗರದಲ್ಲಿ ಆರ್‌ಸಿಬಿ ತಂಡದ ನಾಯಕರಿಗೆ ಅಭಿನಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನೆಚ್ಚಿನ ತಂಡದ ಆಟಗಾರರನ್ನು ನೋಡಲೆಂದು ಸಾವಿರಾರು ಜನ ಸಾರ್ವಜನಿಕರು ಆಗಮಿಸಿರುವುದರಿಂದ ನೂಕು ನುಗ್ಗಲಾಗಿ ಕಾಲ್ತುಳಿತದಿಂದಾಗಿ 11 ಜನ ಮರಣ ಹೊಂದಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ.

ಮೊದಲಿಗೆ RCB ಪ್ರಾಂಚೈಸಿ X ಮಾಡಿದ್ದು, ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ಕುರಿತು ಮಾಧ್ಯಮ ವರದಿಗಳ ಮೂಲಕ ತಿಳಿದುಬಂದಿದೆ. ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ’ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಪ್ರಾಣ ಕಳೆದುಕೊಂಡವರಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ಮುಗಿಸಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರುವಂತೆ ನಮ್ಮ ಅಭಿಮಾನಿಗಳಿಗೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ

ಇನ್ನೂ ಆರ್‌ಸಿಬಿ ಅಭಿಮಾನಿಗಳು ಅತೀ ಹೆಚ್ಚು ಇಷ್ಟಪಡುವ ವಿರಾಟ್ ಕೊಹ್ಲಿ ಅವರು ಯಾವುದೇ ರೀತಿಯಾದ ಪ್ರತ್ಯೇಕ ಪೋಸ್ಟ್‌ಗಳನ್ನು ಕೂಡ ಹಂಚಿಕೊಂಡಿಲ್ಲ. ಆದ್ರೆ, ಅವರು ಆರ್‌ಸಿಬಿ ಅಧಿಕೃತ ಖಾತೆ ಮಾಡಿದ್ದ ಪೋಸ್ಟ್‌ ಅನ್ನೇ ರೀಪೋಸ್ಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಇಂದು ವಿಶ್ವ ಪರಿಸರ ದಿನ
Next: ಮಾಧ್ಯಮದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ..!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.