Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಗದೀಶ್ ತಂಡ
  • Bangalore
  • State

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಗದೀಶ್ ತಂಡ

admin June 5, 2025 1 minute read
Spread the love

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಭವಿಸಿದ ಸಾವು ನೋವು ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ವಿಚರಣೆಗೆ ಆದೇಶಿಸಿರುವ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳಾದ ಜಿ ಜಗದೀಶ ಅವರು ಇಂದು ಮಧ್ಯಾಹ್ನ 1.15 ಗಂಟೆಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಮಾಡಿ, ನಡೆದ ಘಟನೆಗಳ ಬಗ್ಗೆ ಒಂದೊಂದಾಗಿ ಮಾಹಿತಿ ಪಡೆದರು. ಇದನ್ನೂ ಓದಿ: RCB ಯಿಂದ ಪರಿಹಾರ ಘೋಷಣೆ..!

ಚಿನ್ನಸ್ವಾಮಿ ಕ್ರೀಡಂಗಡಕ್ಕೆ ಭೇಟಿ ನೀಡಿದ ನಂತರ ವಿಧಾನಸೌಧಕ್ಕೆ ಭೇಟಿ ನೀಡಿ ಅಲ್ಲೂ ಕೂಡ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

 

 

 

About the Author

admin

Administrator

Visit Website View All Posts

Spread the love

Post navigation

Previous: RCB ಯಿಂದ ಪರಿಹಾರ ಘೋಷಣೆ..!
Next: ರೈತ ಮುಖಂಡರ ಬಂದ್‌ಗೆ ವಿವಿಧ ಸಂಘಟನೆಗಳಿಂದ ಸಾಥ್

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.