Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಸಂಪುಟದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಕ್ರಮ ಕೈಗೊಂಡಿದ್ದೇನು?
  • Bangalore
  • Crime
  • Front news
  • Politics
  • State

ಸಚಿವ ಸಂಪುಟದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಕ್ರಮ ಕೈಗೊಂಡಿದ್ದೇನು?

admin June 6, 2025
Spread the love

ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಗುರುವಾರ ಜೂನ್‌ 05) ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.

ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಎಂದಿನಂತೆ (ಗುರುವಾರ ಜೂನ್‌ 05) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. (ಮಂಗಳವಾರ ಜೂನ್‌ 04) ರಂದು ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.

ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದುರು.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 3 ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

About the Author

admin

Administrator

Visit Website View All Posts

Spread the love

Post navigation

Previous: ರೈತ ಮುಖಂಡರ ಬಂದ್‌ಗೆ ವಿವಿಧ ಸಂಘಟನೆಗಳಿಂದ ಸಾಥ್
Next: ಉಸಿರಿಗಾಗಿ ಹಸಿರು: ಶಾಸಕ ಯಶವಂತರಾಯಗೌಡ ಪಾಟೀಲ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.