Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ, ತಾಲೂಕಾಧ್ಯಕ್ಷರ ಮೇಲೆ ದೂರು ದಾಖಲು
  • Crime
  • State

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ, ತಾಲೂಕಾಧ್ಯಕ್ಷರ ಮೇಲೆ ದೂರು ದಾಖಲು

admin June 7, 2025
Spread the love

ಶಹಾಪುರ: ಕೃಷಿ ಪರಿಕರ ಮಾಲೀಕರಿಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ರೈತ ಮುಖಂಡ ಚೆನ್ನಪ್ಪ ಆನೇಗುಂದಿ ವಿರುದ್ಧ ನೀಡಿದ ದೂರಿಗೆ, ರೈತ ಸಂಘದ ಮುಖಂಡ ಭೀಮಣ್ಣ ಟಪ್ಪೇದಾರ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ್ ಮರಕಲ್ ಮತ್ತು ತಾಲೂಕ ಅಧ್ಯಕ್ಷ ಅಶೋಕರೆಡ್ಡಿ ಲಿಂಗದಳ್ಳಿ ಅವರ ಮೇಲೆ ಪ್ರತಿದೂರು ನೀಡಿದ್ದು, ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶುಕ್ರವಾರ (ಜೂನ್‌ ೦೬) ರಂದು ನಡೆದ ರೈತರ ಬೃಹತ್ ಹೋರಾಟದ ಫಲವಾಗಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಭೀಮರಾಯನಗುಡಿಯಲ್ಲಿ ನಡೆದ ಮುಂಗಾರು ಹಬ್ಬ ಕಾರ್ಯಕ್ರಮದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ರೈತ ಮುಖಂಡ ಚೆನ್ನಪ್ಪ ಆನೇಗುಂದಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೃಷಿ ಪರಿಕರ ಮಾರಾಟಗಾರ ಸಂಘದ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ್ ಮರಕಲ್ ಅವರು ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದರ ಬೇನ್ನಲ್ಲೇ ರೈತ ಮುಖಂಡ ಬಿಮಣ್ಣ ಟಪ್ಪೇದಾರ ಪ್ರತಿದೂರು ನೀಡಿದ್ದಾರೆ. ರೈತ ಮುಖಂಡ ಚೆನ್ನಪ್ಪ ಆನೇಗುಂದಿ ಅವರು ಅಂದು ನಡೆದ ಕಾರ್ಯಕ್ರಮದಲ್ಲಿ ನಕಲಿ ಬೀಜ, ನಕಲಿ ರಸಗೊಬ್ಬರ, ನಕಲಿ ಕ್ರಿಮಿನಾಶಕಗಳ ಅಭಾವ ಸೃಷ್ಠಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದು, ಅಂತಹ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳನ್ನು ಹೇಳಿದ್ದಾರೆ, ಆದರೆ ತಮ್ಮ ಕಳ್ಳ ವ್ಯಾಪಾರಕ್ಕೆ ಅಡ್ಡಿ ಆಗುತ್ತದೆ ಎಂದು ಕಾರ್ಯಕ್ರಮದಲ್ಲೆ ಇದ್ದ ವ್ಯಾಪರಸ್ಥರ ಸಂಘದ ಮುಖಂಡ ಬಸನಗೌಡ ಪಾಟೀಲ್ ಮರಕಲ್, ಅಶೋಕರೆಡ್ಡಿ ಲಿಂಗದಳ್ಳಿ ರೈತ ಮುಖಂಡ ಚೆನ್ನಪ್ಪ ಆನೇಗುಂದಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೇ ಮಾಡಿದ್ದಾರೆ.

ಇದನ್ನು ಬಿಡಿಸಲು ಬಂದ ನನ್ನನ್ನು ತಡೆದು ಹೊಡೆಯುವುದನ್ನು ಕೇಳಲು ನಿನ್ಯಾರಲೇ ಮಗನೆ ಎಂದು ನನ್ನ ಮೇಲೆಯೂ ಹಲ್ಲೆ ಮಾಡಲು ಮುಂದಾಗಿದ್ದು, ನಂತರ ರೈತ ಸಂಘದ ಮುಖಂಡ ಎಸ್.ಎಂ ಸಾಗರ ಅವರು ಬಂದು ಬಿಡಿಸಿದ್ದಾರೆ. ಮತ್ತು ಇನ್ನು ಮುಂದೆ ವ್ಯಾಪರಸ್ಥರ ತಂಟೆಗೆ ಬಂದರೆ ಜಿಲ್ಲೆಯಲ್ಲಿನ ಎಲ್ಲಾ ವ್ಯಾಪಸ್ಥರು ಸೇರಿ ಹಣ ಪಟ್ಟಿ ಮಾಡಿ ನಿಮ್ಮನ್ನು ಕೊಲೆ ಮಾಡಿ ನಿಮ್ಮಗಳ ಶವಗಳು ಸಿಗದಂತೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಇವರಿಬ್ಬರ ಮೇಲೆಯೂ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous:  ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (JICA)ಯು ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ ಭೇಟಿ
Next: ತುಮಕೂರು ನಗರವನ್ನ ಬೆಂಗಳೂರಿಗೆ ಸೇರಿಸಲು ಬಿಗ್ ಪ್ಲಾನ್…!

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.