Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತುಮಕೂರು ನಗರವನ್ನ ಬೆಂಗಳೂರಿಗೆ ಸೇರಿಸಲು ಬಿಗ್ ಪ್ಲಾನ್…!
  • Bangalore
  • Politics
  • State

ತುಮಕೂರು ನಗರವನ್ನ ಬೆಂಗಳೂರಿಗೆ ಸೇರಿಸಲು ಬಿಗ್ ಪ್ಲಾನ್…!

admin June 9, 2025 1 minute read
Spread the love

ಬೆಂಗಳೂರು: ಕರ್ನಾಟಕ ಸರ್ಕಾರ ಬೆಂಗಳೂರು ನಗರವನ್ನು ಗ್ರೇಟರ್ ಬೆಂಗಳೂರು ಈ ಎಂದು ಘೋಷಿಸಿರುವ ಬೆನ್ನಲ್ಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಈಗಾಗಲೇ ಗ್ರೇಟರ್ ಬೆಂಗಳೂರಿಗೆ ಸೇರಿಸಲಾಗಿದ್ದು, ತುಮಕೂರು ನಗರವು ಕೂಡಾ ಕೇವಲ ಬೆಂಗಳೂರಿನಿಂದ 70 ಕಿಲೋ ಮೀಟರ್ ದೂರವಿದ್ದು ತುಮಕೂರು ನಗರವನ್ನು ಕೂಡ ಬೆಂಗಳೂರಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಕುರಿತು ಕೇಂದ್ರ ಸಚಿವ ವಿ ಸೋಮಣ್ಣ ಅವರ ಜೊತೆ ಮಾತುಕತೆ ನಡೆಸಿ ಮಾಹಿತಿ ನೀಡಿದ್ದೇನೆ ಇದಕ್ಕೆ ಒಪ್ಪಿಗೆ ನೀಡಬೇಕು ಎಂದು ಹೇಳಿದರು.

ತುಮಕೂರು ನ್ಯಾಷನಲ್ ಹೈವೆಯಲ್ಲಿ ತುಮಕೂರು ಪ್ರಾರಂಭದಲ್ಲಿ ಆರ್ಚ್ ಹಾಕಬೇಕು ಅಂತ ಸ್ಮಾರ್ಟ್ ಸಿಟಿಯಲ್ಲಿ ಹಣ ಹೊಂದಿಸಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಆಗಬೇಕು.

ಇದಕ್ಕಾಗಿ ಸೋಮಣ್ಣ ಅವರನ್ನ ಭೇಟಿಯಾಗಿ ಗಡ್ಕರಿ ಅವರಿಗೆ ಮಾತಾಡಿ ಅನುಮತಿ ಕೊಡಿಸೋಕೆ ಕೇಳೋಕೆ ಹೋಗಿದ್ದೆ. ಕುಡಿಯೋ ನೀರಿನ ಅನೇಕ ಯೋಜನೆ ಕೇಂದ್ರ ಸರ್ಕಾರಕ್ಕೆ ಹೋಗಿದೆ. ಅದನ್ನು ಕೊಡಿಸಬೇಕು ಅಂತ ಮನವಿ ಮಾಡಿದ್ದೇನೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ, ತಾಲೂಕಾಧ್ಯಕ್ಷರ ಮೇಲೆ ದೂರು ದಾಖಲು
Next: ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು ಎಂಬ ಪ್ರಶ್ನೆಗೆ ಡಿಕೆಶಿ ಉತ್ತರವೇನು ಗೊತ್ತಾ?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.