ದೆಹಲಿ: ದೆಹಲಿ ಎಐಸಿಸಿ ನೂತನ ಕಚೇರಿಯ ಇಂದಿರಾ ಭವನದಲ್ಲಿ ನಿನ್ನೆ (ಮಂಗಳವಾರ ಜೂನ್ 10) ರಂದು ಮಹತ್ವದ ಸಭೆ ನಡೆಸಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆ ವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು. ಇದನ್ನೂ ಓದಿ:
