Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ
  • Bangalore
  • Politics
  • State

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ

admin June 11, 2025
Spread the love

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಶ್ರೀಮತಿ ಪೆರುಗು ಶ್ರೀ ಸುಧಾ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಇಂದು( ಬುಧವಾರ ಜೂನ್‌ 11) ರಂದು ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.

ಈ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಛನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶರಾದ ವಿ. ಕಾಮೇಶ್ವರ ರಾವ್, ಇಂದನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಸತ್ಯವತಿ ಜಿ, ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ ಸಿಎಂ, ಡಿಸಿಎಂ
Next: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.