Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • BREAKING: ಗಣಿಧಣಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
  • Bangalore
  • Front news
  • Politics
  • State

BREAKING: ಗಣಿಧಣಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

admin June 11, 2025 1 minute read
Spread the love

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ನಿಂದ ಬೀಗ್ ರಿಲೀಸ್ ಸಿಕ್ಕಿದೆ.

ಹೌದು, ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುಮಾರು 884 ಕೋಟಿ ಅಕ್ರಮ ವ್ಯಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ್ ರೆಡ್ಡಿ ಅವರಿಗೆ ಸುಮಾರು ಏಳು ವರ್ಷ ಜೈಲು ಸೆರೆವಾಸ ವಿಧಿಸಲಾಗಿತ್ತು. ಆದರೆ ಈಗ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ. ಇದರಿಂದ ಗಣಿ ಧಣಿ ಜನಾರ್ದನ್ ರೆಡ್ಡಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಷರತ್ತುಗಳೇನು..?

10 ಲಕ್ಷ ರೂ. ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿಗೆ ಅನುಮತಿ ಇಲ್ಲ. ಪಾಸ್​ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್​ ಸೂಚನೆ ನೀಡಿದೆ. ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್

 

About the Author

admin

Administrator

Visit Website View All Posts

Spread the love

Post navigation

Previous: 11ನೇ ವರ್ಷದ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ
Next: ರಾಜ್ಯದಲ್ಲಿ ಇಡಿ ಅಧಿಕಾರಿಗಳಿಂದ 8 ಕಡೆ ಭರ್ಜರಿ ಬೇಟೆ..!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.