Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇ. ತುಕಾರಾಂ ಇಡಿ ವಶಕ್ಕೆ
  • Crime
  • Front news
  • Politics
  • State

ಇ. ತುಕಾರಾಂ ಇಡಿ ವಶಕ್ಕೆ

admin June 11, 2025
Spread the love

ಬಳ್ಳಾರಿ: ರಾಜ್ಯದಲ್ಲಿ ವಾಲ್ಮೀಕಿ ಬಹುಕೋಟಿ ಹಗರಣ ಮತ್ತೆ ಬೆಳಕಿಗೆ ಬಂದಿದ್ದು, ಇಂದು ರಾಜ್ಯದ ಎಂಟು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಇನ್ನು ಬಳ್ಳಾರಿಯರಿಯಲ್ಲಿ ಇಡಿ ಅಧಿಕಾರಿಗಳು ಕಾಂಗ್ರೆಸ್ನ ಸಂಸದ ಇ ತುಕಾರಾಂ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ತುಕಾರಾಮ ಅವರು ವಾಲ್ಮೀಕಿ ನಿಗಮದ 21 ಕೋಟಿ ಹಣವನ್ನು ಚುನಾವಣೆಗೆ ಬಳಸಿರುವ ಕಾರಣಕ್ಕೆ ತುಕಾರಾಮವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳ್ಳಾರಿ ಚುನಾವಣೆಗೆ ಪ್ರತಿ ಮತದಾರರಿಗೆ 200 ರೂ. ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಮತದಾರರಿಗೆ 200 ರೂ.ನಂತೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಡಿ ಅಧಿಕಾರಿಗಳಿಂದ 8 ಕಡೆ ಭರ್ಜರಿ ಬೇಟೆ..!

About the Author

admin

Administrator

Visit Website View All Posts

Spread the love

Post navigation

Previous: ಆರ್‌ಸಿಬಿ ತಂಡ ಖರೀದಿಗೆ ಮುಂದಾದ್ರಾ ಕರ್ನಾಟಕದ ಕುಬೇರ..?
Next: ಕಾಲ್ತುಳಿತ ಪ್ರಕರಣ; 25 ಲಕ್ಷ ಪರಿಹಾರದ ಚೆಕ್ ವಿತರಣೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.