Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ :ಕೆಹೆಚ್. ಮುನಿಯಪ್ಪ.
  • Bangalore
  • Front news
  • Politics
  • State

ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ :ಕೆಹೆಚ್. ಮುನಿಯಪ್ಪ.

admin June 12, 2025
Spread the love

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿ ಎಸ್ ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆಯ ಕುರಿತು ಇಂದು (ಗುರುವಾರ ಜೂನ್‌ 12) ರಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ರವರ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು‌.

ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ ಹಾಗೂ ಶಾಲೆಗಳಲ್ಲಿ ಹಚ್ಚಿನ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಶಾಲೆಗಳ ನಿರ್ಮಾಣಮಾಡಲು ಸಭೆಯಲ್ಲಿ ಚರ್ಚೆ ನಡೆಸಿದರು.

ಮಕ್ಕಳ ಕಲಿಕೆಗೆ ಸಹಕಾರವಾಗಲು ಹೆಚ್ಚಿನ ತಂತ್ರಜ್ಞಾನ ಒಳಗೊಂಡ ಪ್ರಯೋಗಾಲಯ ಹಾಗೂ ಮಕ್ಕಳಿಗೆ ಸೂಕ್ತ ಕಲಿಕೆಯ ವಾತಾವರಣ ನಿರ್ಮಿಸಲು ಸಚಿವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇದನ್ನೂ ಓದಿ: ಚಡಚಣ ಏತ ನಿರಾವರಿ ಯೋಜನೆ ಅವ್ಯವಹಾರ

ಈ ಸಂದರ್ಭದಲ್ಲಿ ಕಿಯೋನಿಕ್ಸ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೇಗೌಡ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್,ಶಿಕ್ಷಣ ಇಲಾಖೆಯ ಆಯುಕ್ತರಾದ ತ್ರಿಲೋಕ್ ಚಂದ್ರ ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ  ಡಾ.ಎ.ಬಿ.ಬಸವರಾಜು, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರಾದ ಬೈಲಾಂಜನಪ್ಪ,ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬಿಗ್ ಬಾಸ್ ಗೆ ಕಂಬ್ಯಾಕ್ ಮಾಡಲು ಮನಸ್ಸು ಮಾಡಿದ್ರಾ ಕಿಚ್ಚ ಸುದೀಪ್?
Next: BREAKING NEWS: ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.