Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಮಾನ ಪತನಕ್ಕೆ ಡಿಕೆ ಶಿವಕುಮಾರ್ ಹೇಳಿದ್ದೇನು?
  • Bangalore

ವಿಮಾನ ಪತನಕ್ಕೆ ಡಿಕೆ ಶಿವಕುಮಾರ್ ಹೇಳಿದ್ದೇನು?

admin June 12, 2025 1 minute read
Spread the love

ಬೆಂಗಳೂರು: ಅಹಮಬಾದ್ ನಲ್ಲಿ ವಿಮಾನ ದುರಂತದಿಂದ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇನ್ನು ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಗ್ರಹಿಸಿದ್ದಾರೆ.

ಗುಜರಾತ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ವಾಗಿರುವುದನ್ನು ತಿಳಿದು ಬಹಳ ಆಶ್ಚರ್ಯವಾಯಿತು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಎಲ್ಲಾ ವಿಮಾನಗಳು ಉತ್ತಮವಾಗಿ ಸಂಚಾರ ನಡೆಸುತ್ತಿದ್ದವು. ಆದರೆ ಇಂದು ನಡೆದಿರುವ ದುರಂತಕ್ಕೆ ಮಹತ್ವವಾದ ಕಾರಣ ಏನೆಂದು ಇಲ್ಲಿವರೆಗೂ ಯಾರಿಗೂ ತಿಳಿದಿಲ್ಲ. ದುರಂತಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೆಚ್ಚಿನ ವಿಚಾರಣೆ ಕೂಡ ನಡೆಯುತ್ತಿದೆ.

ಈ ದುರಂತದಲ್ಲಿ ಯಾವುದೇ ರೀತಿ ಹೆಚ್ಚಿನ ಸಾವು ನೋವಾಗಬಾರದೆಂದು ನಾನು ಆ ಭಗವಂತನಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇನ್ನು ಈ ದುರಂತದ್ದಲ್ಲಿ ಯಾರಾದರೂ ಮರಣ ಹೊಂದಿದ್ದರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: ತಾಂತ್ರಿಕ ದೋಷದಿಂದ ಪತನವಾಯಿತಾ ವಿಮಾನ?

ಕನ್ನಡ, ತೆಲುಗು, ಗುಜರಾತಿ ಎನ್ನುವ ಭಾವನೆ ಬೇಡ. ಎಲ್ಲರೂ ನಮ್ಮ ಜನ ನಮ್ಮ ದೇಶದ ಜನರು, ಎಲ್ಲರೂ ಮಾನವರು ಹಾಗಾಗಿ ಯಾರಿಗೂ ಯಾವುದೇ ರೀತಿ ತೊಂದರೆಯಾಗದಂತೆ ರಕ್ಷಣೆ ಯಾಗಬೇಕೆಂದು ಶಿವಕುಮಾರ್ ಅವರು ಹೇಳಿದ್ದಾರೆ.

 

 

 

About the Author

admin

Administrator

Visit Website View All Posts

Spread the love

Post navigation

Previous: ತಾಂತ್ರಿಕ ದೋಷದಿಂದ ಪತನವಾಯಿತಾ ವಿಮಾನ?
Next: ವಿಮಾನ ಪತನಗೊಂಡಿರುವುದು ಅತ್ಯಂತ ದುರ್ದೈವದ ಸಂಗತಿ: ಲಕ್ಷ್ಮೀ ಹೆಬ್ಬಾಳಕರ್

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.