Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಲಕಾರ್ಮಿಕ ಕಾಯಿದೆ ಉಲ್ಲಂಘಿಸಿದರೆ 6 ತಿಂಗಳಿಂದ 2 ವರ್ಷ ಶಿಕ್ಷೆ
  • Bangalore
  • Front news
  • Politics
  • State

ಬಾಲಕಾರ್ಮಿಕ ಕಾಯಿದೆ ಉಲ್ಲಂಘಿಸಿದರೆ 6 ತಿಂಗಳಿಂದ 2 ವರ್ಷ ಶಿಕ್ಷೆ

admin June 13, 2025 1 minute read
Spread the love

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕೆಂದರೆ  ಕುಟುಂಬಗಳಿಂದಲೇ ಅರಿವು ಮೂಡಿಸಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಮ್ಮ ದೇಶ ಬಿಟ್ಟು ತೊಲಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಕಾರ್ಮಿಕ ಇಲಾಖೆ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಮೇತವಾಗಿ ಕಿತ್ತೆಸೆಯಬೇಕೆಂದರೆ ಪ್ರತಿ ಕುಟುಂಬದವರು ತಮ್ಮ ಮಕ್ಕಳಿಗೆ ಮೊದಲು ವಿದ್ಯಾಭ್ಯಾಸ ನೀಡಲು ಮುಂದಾಗಬೇಕು ಅಂದರೆ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಯಾಗಲು ಸಾಧ್ಯವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಸಿಬಿಐ ವಶಕ್ಕೆ

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಯಾರೇ ಬಾಲಕಾರ್ಮಿಕ ಕಾಯಿದೆಯನ್ನು ಉಲ್ಲಂಘಿಸಿದರೆ 6 ತಿಂಗಳಿಂದ 2 ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಹಾಗೆಯೇ ಪೋಷಕರಿಗೂ ಶಿಕ್ಷೆ ಆಗಲಿದೆ. ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲಕಾರ್ಮಿಕ ಪದ್ಧತಿ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ ಶಾಸಕ ಸಿಬಿಐ ವಶಕ್ಕೆ
Next: ಪ್ರಗತಿ ಪಥದ ಮುಂದಣ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.