Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಮಾನ ಅಪಘಾತ; ಕ್ಯಾಪ್ಟನ್ ಸುಮಿತ್ ಕೊನೆಯ ಕ್ಷಣದಲ್ಲಿ ಹೇಳಿದ್ದೇನು?
  • National

ವಿಮಾನ ಅಪಘಾತ; ಕ್ಯಾಪ್ಟನ್ ಸುಮಿತ್ ಕೊನೆಯ ಕ್ಷಣದಲ್ಲಿ ಹೇಳಿದ್ದೇನು?

admin June 14, 2025 1 minute read
Spread the love

ಅಹಮದಾಬಾದ್‌ನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಸುಮಾರು 291 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇದುವರೆಗೂ ವರದಿಯಾಗಿದೆ.

ಇನ್ನು ವಿಮಾನ ದುರಂತದ ಕೊನೆ ಕ್ಷಣದಲ್ಲಿ ಏರ್ ಇಂಡಿಯಾ ಪೈಲಟ್ ಸುಮಿತ್ ಸಭರ್ವಾಲ್ ಅವರು ಎಟಿಸಿಗೆ ನೀಡಿದ ಕೊನೆ ಸಂದೇಶದ ಆಡಿಯೋ ಲಭ್ಯವಾಗಿದ್ದು ಇದರಲ್ಲಿ ಕೇವಲ 5 ಸೆಕೆಂಡ್‌ಗಳ ಆಡಿಯೋ ಸಿಕ್ಕಿದೆ ಎನ್ನಲಾಗಿದೆ.

ಈ ಆಡಿಯೋನಲ್ಲಿ ಕ್ಯಾಪ್ಟನ್‌ ಸುಮಿತ್‌ ಅವರು ವಿಮಾನ ಮೇಲೆ ಹಾರಿಸಲು ಆಗುತ್ತಿಲ್ಲ, ಯಾವುದೇ ಶಕ್ತಿ ಇಲ್ಲದೆ, ಒತ್ತಡವಿಲ್ಲದೆ ಮೇಲೆ ಹಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಮೇಡೆ..ಮೇಡೆ..ಎಂದು ಎಟಿಸಿಗೆ ಕೊನೆಯ ಸಂದೇಶವನ್ನು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇಲೇರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಸಭರ್ವಾಲ್ ಅವರು ಎಟಿಸಿಗೆ ಕೊನೆಯ ಸಂದೇಶದಲ್ಲಿ ತಿಳಿಸಿದ್ದಾರೆ. ಇದಾದ ಕೆಲವು ಸೆಕೆಂಡುಗಳ ನಂತರ, ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು.

ವಿಮಾನವು 625 ಅಡಿ ಎತ್ತರವನ್ನು ತಲುಪಿದ ಸ್ವಲ್ಪ ಸಮಯದ ನಂತರ ನಿಮಿಷಕ್ಕೆ -475 ಅಡಿ ವೇಗದಲ್ಲಿ ಹಠಾತ್ ಇಳಿಯಲು ಪ್ರಾರಂಭಿಸಿತು. ತಕ್ಷಣವೇ ಪೈಲಟ್ ಸುಮೀತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ‘ಮೇಡೇ’ ಸಂದೇಶ ನೀಡಿದ್ದರು. ಇದರ ಬೆನ್ನಲ್ಲೇ ಎಟಿಸಿ ಮಾಡಿದ ಎಲ್ಲಾ ಕರೆಗಳಿಗೆ ಪೈಟಲ್‌ನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!

ಮೇಡೇ ಎಂದರೆ ವಿಮಾನ ತುಂಬಾ ಡೇಂಜರ್‌ನಲ್ಲಿದೆ ಎಂದರ್ಥ. ಜೀವಕ್ಕೆ ಅಪಾಯವಿದೆ ಎಂದು ತುರ್ತು ಪರಿಸ್ಥಿತಿಯನ್ನು ಸೂಚಿಸಲು ವಾಯುಯಾನ ಮತ್ತು ಸಮುದ್ರ ಸಂವಹನದಲ್ಲಿ ಬಳಸಲಾಗುವ ಅತ್ಯುನ್ನತ ಮಟ್ಟದ ರೇಡಿಯೋ ಸಂಕೇತವಾಗಿದೆ. ಇದು ತಕ್ಷಣದ ಸಹಾಯದ ಅಗತ್ಯವಿದೆ ಎಂದು ಸೂಚಿಸುತ್ತದೆ.

 

About the Author

admin

Administrator

Visit Website View All Posts

Spread the love

Post navigation

Previous: ವೀಳ್ಯದೆಲೆ ಸೇವೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?
Next: ವಿಮಾನ ಅಪಘಾತ; ಅವಶೇಷಗಳ ತೆರವು ಕಾರ್ಯ ಆರಂಭ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.