ಹೈದರಾಬಾದ್: ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೌಶಲ್ಯಾಭಿವೃದ್ಧಿ ಸಚಿವರು (ಸೋಮವಾರ ಜೂನ್ 16) ರಂದು ಹೈದರಾಬಾದ್ನಲ್ಲಿ ನಡೆದ ಕೌಶಲ್ ಮಂಥನದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಜಯಂತ್ ಚೌಧರಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅತುಲ್ ಕುಮಾರ್ ತಿವಾರಿ, ಶ್ರೀಶೈಲ್ ಮಾಲ್ಗೆ, ಕೇಂದ್ರ ಮತ್ತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
