Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆ ಸುರೇಶ್​ಗೆ ED ಸಮನ್ಸ್​
  • Bangalore
  • Front news
  • Politics
  • State

ಡಿಕೆ ಸುರೇಶ್​ಗೆ ED ಸಮನ್ಸ್​

admin June 17, 2025 1 minute read
Spread the love

ಬೆಂಗಳೂರು: ಕಳೆದ ಕೆಲವು ತಿಂಗಳುಗಳ ಹಿಂದೆ ಐಶ್ವರ್ಯ ಗೌಡ ಎನ್ನುವ ಮಹಿಳೆ ಡಿಕೆ ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು  ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದರು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ನ ಮಾಜಿ ಸಂಸದ ಡಿಕೆ ಸುರೇಶ್​ಗೆ ಅವರಿಗೆ ಸಂಕಷ್ಟ ಎದುರಾಗಿದೆ.

ಹೌದು, ನಾನು ಡಿಕೆ ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಎಂಬ ಮಹಿಳೆ ಚಿನ್ನಾಭರಣಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ  ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ.

ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್​ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ:  ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ: ಸಿಎಂ

(ಗುರುವಾರ ಜೂನ್‌ 19) ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

 

About the Author

admin

Administrator

Visit Website View All Posts

Spread the love

Post navigation

Previous: ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ: ಸಿಎಂ
Next: ಭ್ರಷ್ಟ ಬಿಜೆಪಿ ನಾಯಕರಿಗೆ ಪ್ರಧಾನಿಗಳೇ ತಿಳುವಳಿಕೆ ಹೇಳಿ: ಕಾಂಗ್ರೆಸ್ ನಾಯಕರು

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.