Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಚಿತಾ ರಾಮ್ ವಿರುದ್ಧ ನಿರ್ದೇಶಕರಿಂದ ದೂರು
  • Bangalore
  • Cinema
  • Crime
  • State

ರಚಿತಾ ರಾಮ್ ವಿರುದ್ಧ ನಿರ್ದೇಶಕರಿಂದ ದೂರು

admin June 17, 2025 1 minute read
Spread the love

ಬೆಂಗಳೂರು: ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ರಚಿತರಾಮ್ ಅವರ ವಿರುದ್ಧ ನಿರ್ದೇಶಕ ನಾಗಶೇಖರ್ ಹಾಗೂ ಶ್ರೀನಗರ ಕಿಟ್ಟಿ ಅವರು ದೂರು ದಾಖಲಿಸಿದ್ದಾರೆ.

ಸಿನಿಮಾ ಪ್ರಚಾರಕ್ಕೆಂದು ರಚಿತಾ ರಾಮ್ ಅವರ ಬರೆದೆ ಇದ್ದ ಕಾರಣಕ್ಕೆ ರಚಿತರಾಮ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್ ಮಾತನಾಡಿ, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ. ಇದನ್ನೂ ಓದಿ: Breaking: ಕಣ್ಣೇ.. ಅದಿರಿಂದಿ ಗಾಯಕಿ ಬರ್ತಡೆ ಪಾರ್ಟಿಯಲ್ಲಿ ಮಾದಕ ವಸ್ತು ಪತ್ತೆ..!

ರಚಿತರಾಮ್ ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ಒಂದು ದಿನವೂ ರಚಿತಾ ರಾಮ್‌ ಸಪೋರ್ಟ್ ಕೊಟ್ಟಿಲ್ಲ ಎಂದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಭ್ರಷ್ಟ ಬಿಜೆಪಿ ನಾಯಕರಿಗೆ ಪ್ರಧಾನಿಗಳೇ ತಿಳುವಳಿಕೆ ಹೇಳಿ: ಕಾಂಗ್ರೆಸ್ ನಾಯಕರು
Next: ರಾಜ್ಯದಲ್ಲಿ ಉತ್ತಮ ಮಳೆ ರೈತರ ಮುಖದಲ್ಲಿ ಮಂದಹಾಸ

Views:

5

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.