Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೆಚ್​ಡಿಕೆಗೆ ಬಿಗ್ ರಿಲೀಫ್
  • Bangalore
  • Politics
  • State

ಹೆಚ್​ಡಿಕೆಗೆ ಬಿಗ್ ರಿಲೀಫ್

admin June 19, 2025
Spread the love

ಬೆಂಗಳೂರು: ಹೈಕೋರ್ಟ್ ನಿಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಮನಗರದ ಕೇತಗಾನಹಳ್ಳಿಯ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಹೈಕೋರ್ಟ್ ಇಂದು (ಗುರುವಾರ ಜೂನ್‌ 19) ರಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.

ಅಕ್ರಮ ಭೂ ಒತ್ತುವರಿಗೆ ಆರೋಪ ಪ್ರಕರಣ ತನಿಖೆ ಮಾಡಲು ಜನವರಿ ತಿಂಗಳಲ್ಲಿ ಸರ್ಕಾರ ಎಸ್​ಐಟಿ ರಚಿಸಿತ್ತು. ಹೀಗಾಗಿ ಎಸ್​ಐಟಿ ರಚನೆ ಪ್ರಶ್ನಿಸಿ ಹೆಚ್ ಡಿ ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್, ಎಸ್​ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ಹೈನುಗಾರರ ಬದುಕು ಹಸನಾಗಿಸಲು ಪಣ: ಡಿಕೆ ಸುರೇಶ್

ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು.

About the Author

admin

Administrator

Visit Website View All Posts

Spread the love

Post navigation

Previous: ಹೈನುಗಾರರ ಬದುಕು ಹಸನಾಗಿಸಲು ಪಣ: ಡಿಕೆ ಸುರೇಶ್
Next: ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಸಿಎಂ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.