Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿ ಕಚೇರಿ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಫುಲ್ ಕ್ಲಾಸ್!
  • Bangalore
  • Front news
  • Politics
  • State

ಡಿಸಿ ಕಚೇರಿ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಫುಲ್ ಕ್ಲಾಸ್!

admin June 19, 2025 1 minute read
Spread the love

ಬೆಂಗಳೂರು: ಕಂದಾಯ ಸಚಿವರಾಗಿರುವಂತ ಕೃಷ್ಣಬೈರೇಗೌಡ ಅವರು ಇಂದು (ಗುರುವಾರ ಜೂನ್‌ 19) ರಂದು ಬೆಂಗಳೂರಿನಲ್ಲಿರುವ ತಹಸಿಲ್ದಾರ್ ಕಚೇರಿಗೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಾರ್ವಜನಿಕರಿಂದ ಅದೆಷ್ಟು ಸಾಲು ಸಾಲು ದೂರುಗಳು ಬಂದಿದ್ದರು ಕೂಡ ಅದನ್ನು ಬಗೆಹರಿಸದೆ ಇರುವುದಕ್ಕೆ ಕಾರಣ ಏನು ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ತಸಿಲ್ದಾರ್ ಕಚೇರಿಗೆ ಭೇಟಿ ನೀಡಿರುವ ವಿಡಿಯೋಗಳನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜನಜಾಗೃತಿ ಅಭಿಯಾನ ನಡೆಸಲು ಮುಂದಾದ ಬಿಜೆಪಿ, ಜೆಡಿಎಸ್

ಕೃಷ್ಣ ಬೈರೇಗೌಡ ಅವರು ದಿಡೀರ್ ಭೇಟಿ ಮಾಡಿರುವುದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಪ್ರತಿಯೊಂದು ದಾಖಲೆಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಹಾಜರಾತಿ ಪುಸ್ತಕದಲ್ಲಿ ನಾಳೆ ಮಾಡಬೇಕಾದ ಸಹಿಯನ್ನು ಇಂದೇ ಮಾಡಿರುವುದನ್ನು ಪತ್ತೆ ಹಚ್ಚಿ ಅಧಿಕಾರಿಗಳಿಗೆ ಬೆಂಡೆತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಜನಜಾಗೃತಿ ಅಭಿಯಾನ ನಡೆಸಲು ಮುಂದಾದ ಬಿಜೆಪಿ, ಜೆಡಿಎಸ್
Next: ತಾಯಿ, ಮಕ್ಕಳ ಆರೈಕೆ ಕೇಂದ್ರಕ್ಕಾಗಿ ಉನ್ನತ ಸೌಲಭ್ಯಗಳ ಪೂರೈಕೆ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.