Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಲ್ತುಳಿತ ಪ್ರಕರಣ: ಇಂದು ಹೈಕೋರ್ಟ್ ಅರ್ಜಿ ವಿಚಾರಣೆ!
  • Bangalore
  • Crime
  • State

ಕಾಲ್ತುಳಿತ ಪ್ರಕರಣ: ಇಂದು ಹೈಕೋರ್ಟ್ ಅರ್ಜಿ ವಿಚಾರಣೆ!

admin June 23, 2025 1 minute read
Spread the love

ಬೆಂಗಳೂರು: ಐಪಿಎಲ್ ಇತಿಹಾಸದಲ್ಲಿ 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜಯ ಸಾಧಿಸಿತ್ತು. ಐಪಿಎಲ್ ವಿಜಯೋತ್ಸವ ಕಾರ್ಯಕ್ರಮವನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.

ನೆಚ್ಚಿನ ತಂಡದ ನಾಯಕರನ್ನು ನೋಡಲು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಗೇಟ್ ಬಳಿ ನೂಕು ನುಗ್ಗಲಾಗಿ ಕಾಲ್ತುಳಿತ ಸಂಭವಿಸಿ 11 ಜನ ಮರಣ ಹೊಂದಿದರು.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು (ಸೋಮವಾರ ಜೂನ್‌ 23) ಹೈ ಕೋರ್ಟ್ ನಲ್ಲಿ ಐಪಿಎಲ್ ಅರ್ಜಿ ವಿಚಾರಣೆ ನಡೆಯಲಿದೆ.

ದ್ವಿಸದಸ್ಯ ಪೀಠದಲ್ಲ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಹಿರಿಯ ವಕೀಲ ಉದಯ್ ಹೊಳ್ಳರಿ ಮಂಡನೆ ಮಾಡಲಿದ್ದಾರೆ. RCB, DNA, KSCA ಸಂಸ್ಥೆಗಳೂ ಘಟನೆಗೆ ಜವಾಬ್ದಾರಿ ಎಂದು ಕೋರ್ಟ್ ಪರಿಗಣಿಸಿದ್ದು, ಘಟನೆಯಲ್ಲಿ ಅವರೂ ಜವಾಬ್ದಾರರು ಎಂದು PIL ಅರ್ಜಿಯಲ್ಲಿ ಪರಿಗಣನೆ ಮಾಡಲಾಗಿದೆ. 3 ಸಂಸ್ಥೆಗಳಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನೀಡಿತ್ತು. ಮಧ್ಯಂತರ ಅರ್ಜಿಗಳ ಬಗ್ಗೆಯೂ ಇಂದು ನಿರ್ಧಾರ ಆಗಲಿದೆ.

ಘಟನೆಯ ಬಗ್ಗೆ ಬೇರೆ ವಕೀಲರಿಂದಲೂ PIL ಸಲ್ಲಿಕೆ ಮಾಡಲಾಗಿದೆ. ಮಧ್ಯಂತರ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆಯೂ ನಿರ್ಧಾರ ಆಗಲಿದೆ. ಇಂದು RCB, DNA, KSCA ಪರ ವಕೀಲರಿಂದ ವಾದ ಮಂಡನೆ ಸಾಧ್ಯತೆ ಇದೆ.

 

About the Author

admin

Administrator

Visit Website View All Posts

Spread the love

Post navigation

Previous: ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ
Next: ಆಡಿಯೋ ವೈರಲ್; ​ ಬಿ.ಆರ್ ಪಾಟೀಲ್​ಗೆ ಸಿಎಂ ಕರೆ..!

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.