Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಇಂದು ಹಲವೆಡೆ ಲೋಕಾಯುಕ್ತ ದಾಳಿ
  • Bangalore
  • State

ರಾಜ್ಯದಲ್ಲಿ ಇಂದು ಹಲವೆಡೆ ಲೋಕಾಯುಕ್ತ ದಾಳಿ

admin June 24, 2025 1 minute read
Spread the love

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳು ಸುಖ ನಿದ್ದೆಯಲ್ಲಿ ಜಾರಿದ ಸಂದರ್ಭದಲ್ಲಿಯೇ ದಿಡೀರ್ ದಾಳಿ ನಡೆಸಿ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು.

ಹೌದು, ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಇಂದು (ಮಂಗಳವಾರ ಜೂನ್‌ 24) ರಾಜ್ಯದ 8 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಚಾಟಿ ಬೀಸಿದ್ದಾರೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಶಿಕ್ಷಕರನ್ನು ಭೋಧನಾ ಕಾರ್ಯಕ್ಕೆ ಮಾತ್ರ ಸಿಮೀತಗೊಳಿಸಿ

ಆದಾಯಕ್ಕಿಂತ ಹೆಚ್ಚು ಆದಾಯಗಳಿಸಿದ ಹಿನ್ನೆಲೆ ಕಲಬುರಗಿ ಲೋಕಾ ಎಸ್ಪಿ ಬಿ.ಕೆ.ಉಮೇಶ್,ಡಿವೈಎಸ್‌ ಪಿ ಗೀತಾ ಬೇನಾಳ ನೈತೃತ್ವದಲ್ಲಿ ಈ ದಾಳಿ ನಡೆದಿದೆ. ಅದರಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಬೆಂಗಳೂರಿನ ಮನೆ ಹಾಗೂ ಕಲಬುರಗಿ ಮನೆ ಕಚೇರಿ ಹಾಗೂ ಸಣ್ಣೂರು ಪಿಡಿಓ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಶಿಕ್ಷಕರನ್ನು ಭೋಧನಾ ಕಾರ್ಯಕ್ಕೆ ಮಾತ್ರ ಸಿಮೀತಗೊಳಿಸಿ
Next: ನಮ್ಮತ್ರ ದುಡ್ಡಿಲ್ಲ; ಗೃಹ ಸಚಿವರ ಶಾಕಿಂಗ್ ಹೇಳಿಕೆ..!

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.