Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟ ಅಮೀರ್ ಖಾನ್ ಕುಶಲೋಪರಿ ವಿಚಾರಿಸಿದ ಸಿಎಂ
  • Cinema
  • National
  • Politics

ನಟ ಅಮೀರ್ ಖಾನ್ ಕುಶಲೋಪರಿ ವಿಚಾರಿಸಿದ ಸಿಎಂ

admin June 24, 2025 1 minute read
Spread the love

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸವನ್ನು ಕೈಗೊಂಡಿದ್ದು ಇಂದು (ಮಂಗಳವಾರ ಜೂನ್‌ 24) ರಾಷ್ಟ್ರಪತಿಗಳ ಭೇಟಿಯಾಗಲಿದ್ದು ಕರ್ನಾಟಕ ರಾಜ್ಯದ ಕುರಿತಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾಗಿದ್ದು, ಪರಸ್ಪರ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಇದನ್ನೂ ಓದಿ: ನಮ್ಮತ್ರ ದುಡ್ಡಿಲ್ಲ; ಗೃಹ ಸಚಿವರ ಶಾಕಿಂಗ್ ಹೇಳಿಕೆ..!

ಈ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸೋಶಿಯಲ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ನಮ್ಮತ್ರ ದುಡ್ಡಿಲ್ಲ; ಗೃಹ ಸಚಿವರ ಶಾಕಿಂಗ್ ಹೇಳಿಕೆ..!
Next: ಅಮೆರಿಕ ಏಟಿಗೆ ಇರಾನ್ ಎದುರೇಟು..!

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.