Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಷ್ಟ್ರಪತಿಗಳ ಭೇಟಿಮಾಡಿದ ಸಿಎಂ
  • Front news
  • National
  • Politics

ರಾಷ್ಟ್ರಪತಿಗಳ ಭೇಟಿಮಾಡಿದ ಸಿಎಂ

admin June 24, 2025 1 minute read
Spread the love

ದೆಹಲಿ: ದೆಹಲಿ ಪ್ರವಾಸವನ್ನು ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ ಜೂನ್ 24) ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಮಾಡಿದರು.

ರಾಷ್ಟ್ರಪತಿಯನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯಕ್ಕೆ ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ವೇಳೆ ರಾಜ್ಯದ ಹೆಮ್ಮೆಯ ಗುರುತಾದ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು. ಇದನ್ನೂ ಓದಿ: ನಟ ಅಮೀರ್ ಖಾನ್ ಕುಶಲೋಪರಿ ವಿಚಾರಿಸಿದ ಸಿಎಂ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್ ಸಿ ಮಾಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದನ ಸಚಿವರಾಗಿರುವಂತಹ ಜೆ ಕೆ ಜಾರ್ಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಎಲ್ಲಾ ಅಧಿಕಾರಿಗಳ ವಿರುದ್ಧ ಆರೋಪ ಮಾಡಲು ನಮಗೇನು ಹುಚ್ಚು ನಾಯಿ ಕಚ್ಚಿಲ್ಲ: ರಾಜು ಕಾಗೆ
Next: ಗದಗ ಶಹರ್ ಠಾಣೆಯ ಸಿಪಿಐ ಡಿಬಿ ಪಾಟೀಲ್ ಚಳಿ ಬಿಡಿಸಿದ ಲೋಕಾಯುಕ್ತ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.