Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಾರ್ವಜನಿಕರ ಅನುಕೂಲಕ್ಕಾಗಿ ತ್ವರಿತ ಕ್ರಮ: ಎಂ ಸತೀಶ್ ರೆಡ್ಡಿ
  • Bangalore
  • Politics
  • State

ಸಾರ್ವಜನಿಕರ ಅನುಕೂಲಕ್ಕಾಗಿ ತ್ವರಿತ ಕ್ರಮ: ಎಂ ಸತೀಶ್ ರೆಡ್ಡಿ

admin June 25, 2025 1 minute read
Spread the love

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು, (ಬುಧವಾರ ಜೂನ್‌ 25) ಇಂದು ಬೊಮ್ಮನಹಳ್ಳಿ BBMP ವಲಯ ಕಚೇರಿಯಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಪರಿಹರಿಸಲು ಹಾಗೂ ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಿದರು.

ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ. ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳು. ಒಳಚರಂಡಿ ಶುದ್ಧೀಕರಣ. ಬೀದಿದೀಪಗಳ ಸಮಸ್ಯೆ ಮತ್ತು ನಿರ್ವಹಣೆ. ಒಳಚರಂಡಿ ಮತ್ತು ನೀರು ಪೂರೈಕೆಯ ಸಮಸ್ಯೆಗಳ ಪರಿಹಾರ. ಘನತ್ಯಾಜ್ಯ ನಿರ್ವಹಣೆ (SWM) ಕಾರ್ಯಾಚರಣೆ. ಅರಣ್ಯ ಮತ್ತು ಮರ ಕಡಿಯುವ ಕಾರ್ಯಾಚರಣೆ. ಕೆರೆ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಕೆಶಿ

ಎಲ್ಲ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟವಾದ ಮಾರ್ಗದರ್ಶನ ನೀಡಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸ್ವಚ್ಛ ಮತ್ತು ಸುರಕ್ಷಿತ ಬೊಮ್ಮನಹಳ್ಳಿ ನಿರ್ಮಾಣಕ್ಕಾಗಿ ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಡಾ.ಮಧು.N.N, ಮುಖ್ಯ ಅಭಿಯಂತರರಾದ ಶಶಿಕುಮಾರ್, BBMP, BWSSB, BESCOM, SWM, ಅರಣ್ಯ, ಕೆರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಸಂಬಂಧಿತ ಇಲಾಖಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

 

 

About the Author

admin

Administrator

Visit Website View All Posts

Spread the love

Post navigation

Previous: ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಕೆಶಿ
Next: ಜಾತಿ ಸಮೀಕ್ಷೆ; ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಿಕೊಳಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.