Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • RSS ತನ್ನ ದೇಶದ್ರೋಹಿ ನಡವಳಿಕೆಗೆ ಕಡಿವಾಣ ಹಾಕಲಿ: ಹೆಚ್ ಸಿ ಮಹದೇವಪ್ಪ
  • Bangalore
  • Politics
  • State

RSS ತನ್ನ ದೇಶದ್ರೋಹಿ ನಡವಳಿಕೆಗೆ ಕಡಿವಾಣ ಹಾಕಲಿ: ಹೆಚ್ ಸಿ ಮಹದೇವಪ್ಪ

admin June 28, 2025 1 minute read
Spread the love

ಬೆಂಗಳೂರು: ಜಾತ್ಯಾತೀತತೆ ಎಂದರೆ ಜಾತಿ ಮತ್ತು ಧರ್ಮದ ಬೇಧ ನೋಡದೇ ಎಲ್ಲರನ್ನೂ ಸಮಾನವಾಗಿ ಕಾಣುವುದು. ಸಮಾಜವಾದ ಎಂದರೆ ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರಿಗೂ ನ್ಯಾಯ ಒದಗಿಸುವುದು ಎಂದರ್ಥ.

ನಮ್ಮ ಸಂವಿಧಾನದ ಮೂಲ ಆಶಯಗಳಲ್ಲಿ ಮೇಲೆ ಹೇಳಿದ ಸಮಾನತೆ ಮತ್ತು ನ್ಯಾಯದ ಅಂಶವು ಅತ್ಯಂತ ಮಹತ್ವವಾಗಿರುವಂತದ್ದು ಮತ್ತು ಒಂದು ದೇಶದ ಉಳಿವಿಗೆ ಬೇಕಾಗಿರುವಂತಹ ಸಂಗತಿಗಳು. ಹೀಗಿರುವಾಗ ಇಂತಹ ಮಹತ್ವದ ಅಂಶಗಳನ್ನು ತೆಗೆದುಹಾಕಬೇಕೆಂದು ಹೇಳುತ್ತಿರುವ RSS ನ ದತ್ತಾತ್ರೇಯ ಹೊಸಬಾಳೆ ಅವರು ಜಾತ್ಯಾತೀತತೆ ಹಾಗೂ ಸಮಾಜವಾದ ಎಂಬ ಪದವನ್ನು ಅರ್ಥ ಮಾಡಿಕೊಳ್ಳವುದೇ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಿರುವುದು ದೇಶದ್ರೋಹದ ನಡವಳಿಕೆ ಆಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್ ಸಿ ಮಾದೇವಪ್ಪನವರು ಹೇಳಿದ್ದಾರೆ.

ದೇಶದ ಬಹುತ್ವಕ್ಕೆ ಎಂದಿನಿಂದಲೂ ವಿರುದ್ಧವಾಗಿರುವ RSS ಯಾವಾಗಲೂ ಮನುಷ್ಯನ ಆಹಾರ, ಬಟ್ಟೆ, ಆಚರಣೆ ಹಾಗೂ ಅವರ ಆಲೋಚನೆಗಳ ವಿಷಯದಲ್ಲಿ ನಿಯಂತ್ರಣ ಸಾಧಿಸಲು ಯತ್ನಿಸುತ್ತಲೇ ಇದೆ. ಆದರೆ ಬಾಬಾ ಸಾಹೇಬರು ನೀಡಿರುವ ಈ ದೇಶದ ಆತ್ಮವಾದ ಸಂವಿಧಾನವು ಎಷ್ಟು ಗಟ್ಟಿಯಾಗಿದೆ ಎಂದರೆ ಇಂತಹ ನೂರು ದಾಳಿಗಳು ಮತ್ತು ಕುತಂತ್ರಗಳನ್ನು ಅದು ಇನ್ನೂ ಕೋಟಿ ಬಾರಿ ಎದುರಿಸಿ ನಿಲ್ಲುವಷ್ಟು ಸಮರ್ಥವಾಗಿದೆ. ಇದನ್ನೂ ಓದಿ: ಮೂಲಭೂತ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ವಿಫಲ ನಿವಾಸಿಗಳ ಆಕ್ರೋಶ

ಇತ್ತೀಚೆಗೆ ಬಾಬಾ ಸಾಹೇಬರ ವಿಷಯದಲ್ಲಿ ಪ್ರೀತಿ ತೋರಿಸುವ ನಾಟಕ ಮಾಡುತ್ತಿರುವ RSS ನವರು ಬಾಬಾ ಸಾಹೇಬರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಮಾತನಾಡುತ್ತಿರುವ ದತ್ತಾತ್ತೇಯ ಹೊಸಬಾಳೆ ಅವರನ್ನು RSS ನಿಂದ ಹೊರಹಾಕಿ ಅವರ ಮೇಲೆ ಕ್ರಮ ಜರುಗಿಸಲಿ, ಇಲ್ಲವಾದರೆ ತಾವೊಬ್ಬ ದೇಶದ್ರೋಹಿ ಸಂಘಟನೆ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಳ್ಳಲಿ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಮೂಲಭೂತ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ವಿಫಲ ನಿವಾಸಿಗಳ ಆಕ್ರೋಶ 
Next: ಕೆಂಪೇಗೌಡ್ರು ನಾಡಿನ ನಿರ್ಮಾಣಕಾರರು ಎಂ ಸತೀಶ್ ರೆಡ್ಡಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.