Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್: ರಾಯರೆಡ್ಡಿ
  • Bangalore
  • Politics
  • State

ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್: ರಾಯರೆಡ್ಡಿ

admin June 28, 2025
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು, ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಚಿವ ರಾಜಣ್ಣ ಅವರ ಮಾತು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.

ಇನ್ನು ಈ ವಿಚಾರವಾಗಿ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಕ್ರಾಂತಿ ಏನು ಅಂತ ರಾಜಣ್ಣ ಅವರಿಗೆ ಕೇಳಿ ಎಂದಿದ್ದಾರೆ. ಯಾವುದೇ ಕ್ರಾಂತಿಯು ಇಲ್ಲ, ಸಿಎಂ ಸ್ಥಾನ ಬದಲಾವಣೆಯಂತೂ ಆಗುವುದೇ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಸ್ಥಾನದಲ್ಲಿಯೇ ಮುಂದುವರೆಯುತ್ತಾರೆ ಎಂದಿದ್ದಾರೆ.

ಸಿಎಂನ ಬದಲಾವಣೆ ಯಾರು ಮಾಡಬೇಕು ನಾವೇ ಅಲ್ವಾ? ನಾನೂ ಕೂಡ ಒಬ್ಬ ಓಟರ್, ಸಿಎಂ ಗೆ ಈಗಲೂ ಬಹುಮತ ಇದೆ. ಸಿದ್ದರಾಮಯ್ಯ ಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ. ಆದರೆ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್ ಎಂದು ಬ್ಯಾಟಿಂಗ್ ಮಾಡಿದರು. ಇದನ್ನೂ ಓದಿ: ಕೆಂಪೇಗೌಡ್ರು ನಾಡಿನ ನಿರ್ಮಾಣಕಾರರು ಎಂ ಸತೀಶ್ ರೆಡ್ಡಿ

ಪವರ್ ಸೆಂಟರ್ ಜಾಸ್ತಿ ಆಗಿವೆ ನಿಜ. ಸಿದ್ದರಾಮಯ್ಯಗೂ ವಯಸ್ಸಾಯ್ತಲ್ಲ. ಆದ್ರೆ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್. ಕೆಲವೊಮ್ಮೆ ಇನ್ನೊಂದು ಪವರ್ ಸೆಂಟರ್ ಗಳ ಮಾತು ಕೇಳಬೇಕಾಗುತ್ತದೆ. ಆದರೆ 2 ವರ್ಷ 11 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ ಎಂದರು. ನಾವೆಲ್ಲ ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಷ್ಟು ಬಲಿಷ್ಠಗೊಳಿಸುತ್ತೇವೆ. ಹಳೆಯ ಸ್ಟೈಲ್ ನಲ್ಲಿ ಆಡಳಿತ ಮಾಡಿ ಅಂತ ನಾವೂ ಹೇಳ್ತಿದ್ದೇವೆ ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಕೆಂಪೇಗೌಡ್ರು ನಾಡಿನ ನಿರ್ಮಾಣಕಾರರು ಎಂ ಸತೀಶ್ ರೆಡ್ಡಿ
Next: ತೊಂದ್ರೆ ಇಲ್ಲ ಪಂಕಜ ಸಾಂಗ್ ಗೆ ಸ್ಟೆಪ್ ಹಾಕಿದ ನಟಿ ನಿಧನ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.