Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ
  • Politics
  • State

ಸರ್ಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ

admin June 30, 2025
Spread the love

ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ.  ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮೈಸೂರು ವಿಮಾನನಿಲ್ದಾಣದಲ್ಲಿ  ಇಂದು (ಸೋಮವಾರ ಜೂನ್‌ 30) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು, ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು  ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ದಸರಾ ಮಹೋತ್ಸವ ಪೂರ್ವಭಾವಿ ಸಭೆ.!
Next: ಅಂಜನಾಪುರ ಜಲಾಶಯ ಭರ್ತಿ, ಅನ್ನದಾತನ ಮೊಗದಲ್ಲಿ ಮೂಡಿದ ಮಂದಹಾಸ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.