Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂಜನಾಪುರ ಜಲಾಶಯ ಭರ್ತಿ, ಅನ್ನದಾತನ ಮೊಗದಲ್ಲಿ ಮೂಡಿದ ಮಂದಹಾಸ
  • Politics
  • State

ಅಂಜನಾಪುರ ಜಲಾಶಯ ಭರ್ತಿ, ಅನ್ನದಾತನ ಮೊಗದಲ್ಲಿ ಮೂಡಿದ ಮಂದಹಾಸ

admin June 30, 2025
Spread the love

ಶಿಕಾರಿಪುರ ತಾಲ್ಲೂಕಿನ ರೈತರ ಜೀವನಾಡಿ ತನ್ನ ಜೀವಕಳೆ ಮರಳಿ ಪಡೆದುಕೊಂಡು ಮೈದುಂಬಿ ಹರಿಯುತ್ತಿರುವ ಅಂಬ್ಲಿಗೋಳ ಹಾಗೂ ಅಂಜನಾಪುರ ಜಲಾಶಯಕ್ಕೆ ಇಂದು ಕುಟುಂಬ ಸಮೇತರಾಗಿ ಭೇಟಿ ಕೊಟ್ಟು ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರು, ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ರವರು ಜೊತೆಗೂಡಿ ಬಾಗಿನ ಸಮರ್ಪಣೆ ಮಾಡಿದರು.

ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ವರ್ಷಧಾರೆ ಧುಮ್ಮಿಕ್ಕಿದ ಪರಿಣಾಮ ಜಲಾಶಯ ತನ್ನ ನೈಜ ಸೊಬಗನ್ನು ಮರಳಿ ಪಡೆದುಕೊಂಡು ಉಳುವ ಯೋಗಿಯ ಮೊಗದಲ್ಲಿ ಭಯದ ಕಾರ್ಮೋಡ ದೂರವಾಗಿ ಭರವಸೆಯ ಮಂದಹಾಸ ಮೂಡಿಸಿದ್ದು, ಈ ಸಾಲಿನಲ್ಲಿ ಉತ್ತಮ ಇಳುವರಿ ದೊರೆಯುವ ನಿರೀಕ್ಷೆ ಮೂಡಿದೆ.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಅವರು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಅವರು ಸೇರಿದಂತೆ ಅನೇಕ ಮುಖಂಡರು, ಹಿರಿಯರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸರ್ಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ
Next: ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾದು: ಸಿಎಂ

Views:

7

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.